Kanteerava Stadium

ಬೆಂಗಳೂರಿನ ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ: 5,000 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಗೆ DCM ಪರಮೇಶ್ವರ್ ಯೋಜನೆ
ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗಳಲ್ಲಿ 2% ಮೀಸಲಾತಿ ನೀಡಲಾಗುತ್ತಿದೆ. ಬಳಿಕ ಇದನ್ನು 3%ಕ್ಕೆ ಹೆಚ್ಚಿಸಲಾಗಿದೆ.

ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಜ್ಜಾಗಲಿದೆ Bengaluru: 5,000 ಕೋಟಿ ರೂ ವೆಚ್ಚದಲ್ಲಿ Kanteerava stadium ವಿಶ್ವ ದರ್ಜೆಗೆ!
ಕಾಮನ್ವೆಲ್ತ್ ಅಥವಾ ಇತರ ಜಾಗತಿಕ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಬೇಕಾದರೆ ಅದಕ್ಕೆ ತಕ್ಕ ಮಟ್ಟದ ಮೂಲಸೌಕರ್ಯ ಇರಬೇಕು. ಈಗಿರುವ ಸೌಲಭ್ಯಗಳಿಂದ ರಾಷ್ಟ್ರೀಯ ಮಟ್ಟದ ಕ್ರೀಡೆಗಳನ್ನು ಮಾತ್ರ ಆಯೋಜಿಸಲು ಸಾಧ್ಯ.

2,200 ಪೊಲೀಸರಿಗೆ ಸಿಪಿಆರ್ ತರಬೇತಿ: ವಿಶ್ವ ದಾಖಲೆ ನಿರ್ಮಾಣ
ಏಕಕಾಲದಲ್ಲಿ 2,200 ಪೊಲೀಸರಿಗೆ ಸಿಪಿಆರ್ ತರಬೇತಿ ನೀಡುವ ಮೂಲಕ ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು ಸಂಸ್ಥೆ ವಿಶ್ವ ದಾಖಲೆ ನಿರ್ಮಾಣ ಮಾಡಿದೆ.

ಬೆಂಗಳೂರಿನಲ್ಲಿ ವಿಶ್ವ ದರ್ಜೆಯ ಕ್ರೀಡಾ ಮ್ಯೂಸಿಯಂ ಸ್ಥಾಪನೆ
ಕತಾರ್ ಸ್ಪೋರ್ಟ್ಸ್ ಮ್ಯೂಸಿಯಂ ಮಾದರಿಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ದರ್ಜೆಯ ಕ್ರೀಡಾ ಮ್ಯೂಸಿಯಂ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ವಸ್ತುಸಂಗ್ರಹಾಲಯವು ಅಂತರಾಷ್ಟ್ರೀಯ ಮತ್ತು ದೇಸಿ ಕ್ರೀಡೆಗಳು ಹಾಗೂ...

ಸಿದ್ದರಾಮಯ್ಯ ಪಟ್ಟಾಭಿಷೇಕಕ್ಕೆ ಹೈಕಮಾಂಡ್ ಸಮ್ಮತಿ, ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ: ವರದಿಗಳು
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸುವ ಮುನ್ನವೇ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮಾಚರಣೆ ಆರಂಭಿಸಿದ್ದು, ಬೆಂಗಳೂರಿನಲ್ಲಿರುವ ಅವರ ನಿವಾಸದ ಮುಂದೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕಂಠೀರವ ಕ್ರೀಡಾಂಗಣದಲ್ಲಿ 66ನೇ ಕನ್ನಡ ರಾಜ್ಯೋತ್ಸವ: ಸಿಎಂ ಬೊಮ್ಮಾಯಿ ಧ್ವಜಾರೋಹಣ, ನಟ ಪುನೀತ್ ರಾಜ್ ಕುಮಾರ್'ಗೆ ಗೌರವ ನಮನ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದ್ಜು. ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ನೆಚ್ಚಿನ ನಟ 'ಅಪ್ಪು'ಗೆ ಭಾವಪೂರ್ಣ ವಿದಾಯ: ನಾಲ್ವರು ಅಭಿಮಾನಿಗಳ ಸಾವು
ಕುಟುಂಬದಲ್ಲಿ ಯಾರಾದರೊಬ್ಬರು ತೀರಿಕೊಂಡಾಗ ಆ ಸಮಯದಲ್ಲಿ ಮನೆಯಲ್ಲಿ ಇತರ ಸದಸ್ಯರು ಅಡುಗೆ ಮಾಡಿ ಊಟ ಮಾಡುವುದಿಲ್ಲ ಎಂದು ಸ್ಯಾಂಡಲ್ ವುಡ್ ನ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿ ಲಕ್ಷ್ಮಮ್ಮ ಹೇಳುತ್ತಾರೆ.

ಇಂದು ಸಂಜೆ 6 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ
ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದ್ದು, ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಚಿರ ನಿದ್ರೆಗೆ ಜಾರಿದ ದೊಡ್ಮನೆ ಹುಡುಗ 'ಪುನೀತ್': ಮುಗಿಲು ಮುಟ್ಟಿದ ಅಭಿಮಾನಿಗಳ ಆಕ್ರಂದನ, ಕಂಠೀರವ ಸ್ಟೇಡಿಯಂನತ್ತ ಹರಿದು ಬರುತ್ತಿದೆ ಜನ ಸಾಗರ
ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ನಾಡಿನ ಮೂಲೆ ಮೂಲೆಯಿಂದ ಬೆಂಗಳೂರಿನತ್ತ ಧಾವಿಸಿ ಬರುತ್ತಿರುವ ಲಕ್ಷಾಂತರ ಅಭಿಮಾನಿಗಳ ದಂಡು ನಗರದ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ನಡೆಯುತ್ತಿದ್ದಾರೆ.

