Kanteerava Studio

ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ನಲ್ಲಿ '666 ಆಪರೇಷನ್ ಡ್ರೀಮ್ ಥಿಯೇಟರ್' ಸಾಂಗ್ ಶೂಟಿಂಗ್!
ಸಿನಿಮಾ ಸುದ್ದಿ

ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ನಲ್ಲಿ '666 ಆಪರೇಷನ್ ಡ್ರೀಮ್ ಥಿಯೇಟರ್' ಸಾಂಗ್ ಶೂಟಿಂಗ್!

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಈ ಹಾಡಿಗೆ ಇಮ್ರಾನ್ ಸರ್ದಾರಿಯಾ ನೃತ್ಯ ಸಂಯೋಜನೆ ಮಾಡ್ತಿದ್ದು, ಕಲಾ ನಿರ್ದೇಶಕ ವಿಶ್ವಾಸ್ ಕಶ್ಯಪ್ ಅದಕ್ಕಾಗಿ ಭರ್ಜರಿಯಾದ ಸೆಟ್ ಹಾಕಿದ್ದಾರೆ.‌

'666 ಆಪರೇಷನ್ ಡ್ರೀಮ್ ಥಿಯೇಟರ್': ಕಂಠೀರವ ಸ್ಟುಡಿಯೋದಲ್ಲಿ 100 ದಿನ ಚಿತ್ರೀಕರಣ ಪೂರ್ಣಗೊಳಿಸಿದ ಶಿವಣ್ಣ, ಧನಂಜಯ್
ಸಿನಿಮಾ ಸುದ್ದಿ

'666 ಆಪರೇಷನ್ ಡ್ರೀಮ್ ಥಿಯೇಟರ್': ಕಂಠೀರವ ಸ್ಟುಡಿಯೋದಲ್ಲಿ 100 ದಿನ ಚಿತ್ರೀಕರಣ ಪೂರ್ಣಗೊಳಿಸಿದ ಶಿವಣ್ಣ, ಧನಂಜಯ್

ಇತ್ತೀಚೆಗಷ್ಟೇ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಇಬ್ಬರು ತಾರೆಗಳು ಸೆಟ್‌ನಲ್ಲಿ ಕಾಣಿಸಿಕೊಂಡಿದ್ದರು. ಈಗ, ಚಿತ್ರತಂಡ ತನ್ನ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ.

ಅಪ್ಪು ಅಗಲಿ ಇಂದಿಗೆ 2 ವರ್ಷ; ಎಲ್ಲೆಡೆ ಪುನೀತ್‌ ಪುಣ್ಯಸ್ಮರಣೆ, ದೊಡ್ಮನೆ ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ರಾಜ್ಯ

ಅಪ್ಪು ಅಗಲಿ ಇಂದಿಗೆ 2 ವರ್ಷ; ಎಲ್ಲೆಡೆ ಪುನೀತ್‌ ಪುಣ್ಯಸ್ಮರಣೆ, ದೊಡ್ಮನೆ ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಇಂದಿಗೆ ಎರಡು ವರ್ಷಗಳು ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸುತ್ತಿದ್ದಾರೆ.

ಅಭಿಮಾನಿಗಳ 'ಅಪ್ಪು' ಪುನೀತ್ ರಾಜ್ ಕುಮಾರ್ ಜನ್ಮದಿನ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ, ಸಾಮಾಜಿಕ ಕಾರ್ಯ
ಸಿನಿಮಾ ಸುದ್ದಿ

ಅಭಿಮಾನಿಗಳ 'ಅಪ್ಪು' ಪುನೀತ್ ರಾಜ್ ಕುಮಾರ್ ಜನ್ಮದಿನ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ, ಸಾಮಾಜಿಕ ಕಾರ್ಯ

ಇಂದು ಮಾರ್ಚ್ 17 ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ (Dr. Puneeth Rajkumar Birthday). ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ವರ್ಷದ ಜನ್ಮದಿನ. 

ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ
ರಾಜ್ಯ

ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ

ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್‌ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು  ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಪುನೀತ್​ ಪುಣ್ಯ ಸ್ಮರಣೆ: ಸಮಾಧಿ ಬಳಿ ಕುಟುಂಬದವರಿಂದ 11ನೇ ದಿನದ ಪೂಜೆ
ರಾಜ್ಯ

ಪುನೀತ್​ ಪುಣ್ಯ ಸ್ಮರಣೆ: ಸಮಾಧಿ ಬಳಿ ಕುಟುಂಬದವರಿಂದ 11ನೇ ದಿನದ ಪೂಜೆ

ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.

ಕನ್ನಡದ 'ಯುವರತ್ನ' ಮರೆಯಾಗಿ ಒಂದು ವಾರವಾದರೂ ನಿಲ್ಲದ ಅಭಿಮಾನಿಗಳ ಶೋಕ: ಅಪ್ಪು ಸಮಾಧಿಗೆ ಹರಿದು ಬರುತ್ತಿದೆ ಜನಸಾಗರ
ಸಿನಿಮಾ ಸುದ್ದಿ

ಕನ್ನಡದ 'ಯುವರತ್ನ' ಮರೆಯಾಗಿ ಒಂದು ವಾರವಾದರೂ ನಿಲ್ಲದ ಅಭಿಮಾನಿಗಳ ಶೋಕ: ಅಪ್ಪು ಸಮಾಧಿಗೆ ಹರಿದು ಬರುತ್ತಿದೆ ಜನಸಾಗರ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಠಾತ್ ನಿಧನರಾಗಿ ಒಂದು ವಾರವಾಗಿದೆ. ಆದರೆ ಅಭಿಮಾನಿಗಳ ಕಣ್ಣೀರು, ಶೋಕ ಮಾತ್ರ ನಿಂತಿಲ್ಲ. 

ಅಪ್ಪು ಇನ್ನು ನೆನಪು ಮಾತ್ರ: ಭೂ ತಾಯಿ ಮಡಿಲು ಸೇರಿದ ನಟ ಪುನೀತ್ ರಾಜ್ ಕುಮಾರ್
ರಾಜ್ಯ

ಅಪ್ಪು ಇನ್ನು ನೆನಪು ಮಾತ್ರ: ಭೂ ತಾಯಿ ಮಡಿಲು ಸೇರಿದ ನಟ ಪುನೀತ್ ರಾಜ್ ಕುಮಾರ್

ಬದುಕಿ ಬೆಳಗಬೇಕಿದ್ದ ವಯಸ್ಸಿನಲ್ಲಿ ಹಠಾತ್ ನಿರ್ಗಮನ ಘೋಷಿಸಿ ಕನ್ನಡ ಕುಲಕೋಟಿ ಜನರನ್ನು ದುಃಖದ ಕಡಲಿನಲ್ಲಿ ಮುಳುಗಿಸಿದ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಭಾನುವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು...

ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ: ಪೊಲೀಸರ ಕಾರ್ಯನಿರ್ವಹಣೆ ಪ್ರಶಂಸಿಸಿದ ಕಮಲ್ ಪಂತ್
ರಾಜ್ಯ

ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ: ಪೊಲೀಸರ ಕಾರ್ಯನಿರ್ವಹಣೆ ಪ್ರಶಂಸಿಸಿದ ಕಮಲ್ ಪಂತ್

ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಹಗಲು-ರಾತ್ರಿ ಎನ್ನದೆ ಪೊಲೀಸರು ಕರ್ತವ್ಯನಿರ್ವಹಿಸಿದ್ದು, ಪೊಲೀಸರ ಕಾರ್ಯನಿರ್ವಹಣೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.