ದೇಶ‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video
ಮಹಿಳೆಯರಿಗೆ ಎರಡನೇ ಸ್ಥಾನ ನೀಡಲಾಗಿದೆ ಎಂದು ಹೇಳುವುದು ಸರಿಯಲ್ಲ. ಮಹಿಳೆಯರನ್ನು ಹೂತುಹಾಕಬೇಕು ಅಥವಾ ಬಂಧಿಸಬೇಕು ಎಂದು ಹೇಳುವವರಲ್ಲ ನಾವು. ಇಸ್ಲಾಂ ಕೂಡ ಅಂತಹ ಯಾವುದೇ ಬೋಧನೆ ನೀಡುವುದಿಲ್ಲ...