Kanthara

ಅರಣ್ಯ ನಿಯಮ ಉಲ್ಲಂಘನೆಯಾಗಿಲ್ಲ: 'ಕಾಂತಾರ' ಚಿತ್ರತಂಡಕ್ಕೆ ಕ್ಲೀನ್ ಚಿಟ್
ಸಿನಿಮಾ ಚಿತ್ರೀಕರಣದ ವೇಳೆ ಬ್ಲಾಸ್ಟ್ ಮಾಡಲಾಗಿದೆ, ಮರಕಡಿಯಲಾಗಿದೆ, ಇದರಿಂದ ಕಾಡು ಪ್ರಾಣಿಗಳು ಗ್ರಾಮಗಳತ್ತ ನುಗ್ಗಿ ಬರುತ್ತಿವೆ. ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು.

ಫಾರೆಸ್ಟ್ ಗಾರ್ಡ್ ಪಾತ್ರ ಮಾಡಿದ್ದು ಹೆಮ್ಮೆಯ ವಿಷಯ: 'ಕಾಂತಾರ' ನಾಯಕಿ ಸಪ್ತಮಿ ಗೌಡ
ರಿಷಬ್ ಶೆಟ್ಟಿ, ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಭಾರೀ ಸದ್ದುಮಾಡುತ್ತಿದೆ. ಸೂರಿಯ ಪಾಪ್‌ಕಾರ್ನ್ ಮಂಕಿ ಟೈಗರ್‌ನೊಂದಿಗೆ ಸಪ್ತಮಿ ಗೌಡ ಮೊದಲ ದೊಡ್ಡ ಬ್ರೇಕ್ ಪಡೆದರು. ಗಿರಿಜಾ ಪಾತ್ರದಲ್ಲಿ ಅವರಿಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾದವು.

ಕಾಂತಾರ ಚಿತ್ರದ ನಟಿ ಸಪ್ತಮಿ ಗೌಡ ಕಲರ್‌ಫುಲ್ ಫೋಟೋಗಳು
ಸೂರಿ ನಿರ್ದೇಶದ ಪಾಪ್‌ಕಾರ್ನ್ ಮಂಕಿ ಟೈಗರ್(ಪಿಎಂಟಿ) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಪ್ತಮಿ ಗೌಡ ಅವರು ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ಫೋಟೋ ಕೃಪೆ: ಇನ್ ಸ್ಟಾಗ್ರಾಂ

