ರಾಜ್ಯTNIE ವರದಿ ಸತ್ಯ: ಜಾತಿ ಗಣತಿ ಮೂಲ ವರದಿ ನಾಪತ್ತೆಯಾಗಿದೆ ಎಂದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ
ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.