ರಾಜ್ಯಕಾಂತರಾಜು ಆಯೋಗದ ಜಾತಿಗಣತಿ ಸಮೀಕ್ಷೆ ಅವೈಜ್ಞಾನಿಕ: ವರದಿ ತಿರಸ್ಕರಿಸಲು ಒಕ್ಕಲಿಗ ಸಭೆಯಲ್ಲಿ ನಿರ್ಣಯ
ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾಗಿರುವ 'ಸಾಮಾಜಿಕ ಆರ್ಥಿಕ ಸಮೀಕ್ಷೆ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ.