ಭಾರತೀಯ ಕ್ರೀಡಾ ಪಟುಗಳಿಗೆ ಯಾವುದೇ ರೀತಿಯ ಕೊರತೆಯಾಗಿಲ್ಲ. ಆದರೆ, ನಿರೀಕ್ಷೆಯಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಕ್ರೀಡಾಕೂಟಗಳಲ್ಲಿ ಚಾಂಪಿಯನ್ ಶಿಪ್, ಮೆಡಲ್ ತರುತ್ತಿಲ್ಲ.