ರಾಜ್ಯಜಾರಿ ನಿರ್ದೇಶನಾಲಯದಿಂದ ಕಣ್ವ ಗ್ರೂಪ್ ನ 255.17 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು
ಪೊಂಜಿ ಯೋಜನೆಯಲ್ಲಿ ಹೂಡಿಕೆದಾರರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳಡಿ ಕಣ್ವ ಗ್ರೂಪ್ ನ 255.17 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.