ಕಣ್ವ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಲು ಸಹಕಾರ ಸಚಿವ ಎಸ್ಟಿ ಸೋಮಶೇಖರ್ ಅವರು ಒಪ್ಪಿಗೆ ಸೂಚಿಸಿದ್ದಾರೆ.