ದೇಶಕನ್ವರ್ ಯಾತ್ರೆ ಮಾರ್ಗದಲ್ಲಿ ಅಂಗಡಿಗಳು ಮಾಲೀಕರ ಹೆಸರು ನಮೂದಿಸುವಂತೆ ಸಿಎಂ ಯೋಗಿ ಆದೇಶ: ಸಂಗಮ್ ಹೆಸರು ಬದಲಿಸಿದ ಸಲೀಂ!
ದೆಹಲಿ-ಡೆಹ್ರಾಡೂನ್ನ ರಾಂಪುರಿ ಬಳಿ 25 ವರ್ಷಗಳಿಂದ ಸಲೀಂ ಎಂಬಾತ ಸಂಗಮ್ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ನಡೆಸುತ್ತಿದ್ದನು. ಜಿಲ್ಲಾಡಳಿತ ಸೂಚನೆ ಬೆನ್ನಲ್ಲೇ ತನ್ನ ಸಸ್ಯಹಾರಿ ರೆಸ್ಟೋರೆಂಟ್ ಗೆ ಸಲೀಂ ಪ್ಯೂರ್ ವೆಜಿಟೇರಿಯನ್ ರೆಸ್ಟೋರೆಂಟ್ ಎಂಬ ಬೋರ್ಡ್ ಅನ್ನು ಹಾಕಲಾಗಿದೆ.