Kanwar Yatra

ಹೋಟೆಲ್ ನಾಮಫಲಕದಲ್ಲಿ ಸಿಬ್ಬಂದಿ ಹೆಸರು: ಉತ್ತರ ಪ್ರದೇಶ, ಉತ್ತರಾಖಂಡ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಆಹಾರ ಮಾರಾಟಗಾರರನ್ನು ಮಾಲೀಕರು, ಸಿಬ್ಬಂದಿಯ ಹೆಸರು ಪ್ರಕಟಿಸುವಂತೆ ಒತ್ತಾಯಿಸಬಾರದು. ಉತ್ತರಾಖಂಡ ಹಾಗೂ ಮಧ್ಯಪ್ರದೇಶ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಲಾಗುವುದು. ಇದಕ್ಕೆ ಶುಕ್ರವಾರ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಾವು ಹೆಸರಿನ ಟ್ಯಾಗ್ ಗಳನ್ನು ಹಾಕಿಕೊಳ್ಳಬೇಕಾ?: Kanwar Yatra ನಿಯಮದ ಬಗ್ಗೆ ಬಿಜೆಪಿಗೆ ಮಿತ್ರಪಕ್ಷ ಪ್ರಶ್ನೆ!
ನಿರ್ಧಾರ ತೆಗೆದುಕೊಂಡಾಗಿದೆ ಎಂಬ ಕಾರಣಕ್ಕಾಗಿ ಬಿಜೆಪಿ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ರಾಷ್ಟ್ರೀಯ ಲೋಕ ದಳದ ಮುಖ್ಯಸ್ಥ ಜಯಂತ್ ಚೌಧರಿ ಆರೋಪಿಸಿದ್ದು, ನಾವು ಹೆಸರಿನ ಟ್ಯಾಗ್ ಗಳನ್ನು ಹಾಕಿಕೊಳ್ಳಬೇಕಾ? ಎಂದು ಪ್ರಶ್ನಿಸಿದ್ದಾರೆ.

Kanwar Yatra: ಅಂಗಡಿ ಮಾಲಿಕರ ಹೆಸರು ಪ್ರದರ್ಶಿಸುವ ನಿಯಮ ವಾಪಸ್ ಪಡೆಯಲು ಬಿಜೆಪಿಗೆ ಮಿತ್ರ ಪಕ್ಷಗಳ ಒತ್ತಡ!

Kanwar Yatra: ಉತ್ತರ ಪ್ರದೇಶದ ಬೆನ್ನಲ್ಲೇ ಮಧ್ಯಪ್ರದೇಶದಲ್ಲೂ ''ನಾಮಫಲಕ ಪ್ರದರ್ಶನ'' ನಿಯಮ ಜಾರಿ
ಉತ್ತರ ಭಾರತದ ಪ್ರಖ್ಯಾತ ಕನ್ವರ್ ಯಾತ್ರೆ ಆರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ ಜಾರಿಗೆ ತಂದಿರುವ ''ನಾಮಫಲಕ ಪ್ರದರ್ಶನ'' ನಿಯಮವನ್ನು ಇದೀಗ ಮಧ್ಯ ಪ್ರದೇಶದಲ್ಲೂ ಜಾರಿಗೆ ತರಲಾಗಿದೆ.

KanwarYatra; ''ನಿಯಮ ತಂದಿದ್ದೇ ಮನಮೋಹನ್ ಸಿಂಗ್ ಸರ್ಕಾರ'': ಯೋಗಿ ಸರ್ಕಾರದ ಬೆನ್ನಿಗೆ ನಿಂತ ಪತ್ರಕರ್ತೆ Rubika Liyaquat
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕನ್ವರ್ ಯಾತ್ರೆಗಾಗಿ ಯೋಗಿ ಆದಿತ್ಯಾನಾಥ್ ಸರ್ಕಾರ ಜಾರಿಗೆ ತಂದಿರುವ ''ನಾಮಫಲಕ ಪ್ರದರ್ಶನ'' ನಿಯಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಯೋಗಿ ಸರ್ಕಾರದ ನಡೆಗೆ ಪತ್ರಕರ್ತೆ ರುಬಿಕಾ ಲಿಯಾಕತ್ ಬೆಂಬಲ ಸೂಚಿಸಿದ್ದಾರೆ.

Kanwar Yatra: ಉತ್ತರ ಪ್ರದೇಶ ಸರ್ಕಾರದ ನಿಯಮಗಳಿಗೆ ಬಿಜೆಪಿ ಮಿತ್ರಪಕ್ಷಗಳಿಂದ ತೀವ್ರ ವಿರೋಧ
ಈ ನಡೆಯನ್ನು ವಿರೋಧಿಸಿರುವ ಪಾಸ್ವಾನ್, ತಾವು ಜಾತಿ ಅಥವಾ ಧರ್ಮದ ಹೆಸರಿನಲ್ಲಿ ಯಾವುದೇ ವಿಭಜನೆಯನ್ನು "ಖಂಡಿತವಾಗಿ" ಬೆಂಬಲಿಸುವುದಿಲ್ಲ ಅಥವಾ ಪ್ರೋತ್ಸಾಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ತರಾಟೆಯ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಕನ್ವರ್ ಯಾತ್ರೆ ರದ್ದು
ಉತ್ತರ ಪ್ರದೇಶದಲ್ಲಿ ವಾರ್ಷಿಕವಾಗಿ ನಡೆಯುವ ಕನ್ವರ್ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬದುಕುವ ಹಕ್ಕು ಪರಮೋಚ್ಚ; ಕನ್ವರ್ ಯಾತ್ರೆ ಕುರಿತ ನಿಲುವು ಮರುಪರಿಶೀಲಿಸಿ: ಉತ್ತರ ಪ್ರದೇಶ ಸರ್ಕಾರಕ್ಕೆ 'ಸುಪ್ರೀಂ' ಸೂಚನೆ
ಬದುಕುವ ಹಕ್ಕು ಪರಮೋಚ್ಚವಾಗಿದ್ದು, ಕನ್ವರ್ ಯಾತ್ರೆ ಕುರಿತ ನಿಲುವನ್ನು ಮರುಪರಿಶೀಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಕನ್ವರ್ ಯಾತ್ರೆಗೆ ಅವಕಾಶ ನೀಡಿದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಕೋವಿಡ್ -19 ಆತಂಕದ ನಡುವೆವಲ್ಲೂ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.

