Kanwariyas

ಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಸಾವು
ದಿಯೋಘರ್‌ನ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಮುನಿಯಾ ಅರಣ್ಯದ ಬಳಿ ಮಂಗಳವಾರ ಮುಂಜಾನೆ 4.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.

UP: CRPF ಯೋಧನಿಗೆ ಒದ್ದು ಪಂಚ್ ಮಾಡಿದ ಕನ್ವಾರ್ ಯಾತ್ರಿಗಳ ಬಂಧನ
ಕೇಂದ್ರ ಮೀಸಲು ಪೊಲೀಸ್ ಪಡೆ ಯೋಧನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮೂವರು ಕನ್ವಾರಿಯರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲು ಟಿಕೆಟ್ ವಿಚಾರಕ್ಕೆ ಕ್ಯಾತೆ: CRPF ಯೋಧನ ಮೇಲೆ ಹಲ್ಲೆ ನಡೆಸಿದ್ದ ಮೂವರು ಕನ್ವಾರ್ ಯಾತ್ರಿಕರ ಬಂಧನ
ಜುಲೈ 19ರಂದು ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೆ ನಿಲ್ದಾಣದಲ್ಲಿ ಯೋಧನಿಗೆ ಕೇಸರಿ ಬಣ್ಣದ ಖಾವಿ ಬಟ್ಟೆ ತೊಟ್ಟಿದ್ದ ಶಿವ ಭಕ್ತರು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ಡಿಕ್ಕಿ: ಕನ್ವಾರಿಯಾಗಳಿಂದ ಚಾಲಕನಿಗೆ ಥಳಿತ!
ಮಂಗಳವಾರ ರಾತ್ರಿ ಮೋದಿನಗರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಮಧ್ಯ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿಗೆ ಟ್ರಕ್ ಡಿಕ್ಕಿ; ಇಬ್ಬರು ಕನ್ವಾರಿಯಾಗಳ ಸಾವು, 14 ಮಂದಿಗೆ ಗಾಯ
ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 44 ರಲ್ಲಿ ಮುಂಜಾನೆ 5 ಗಂಟೆಗೆ ಈ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಟ್ರಕ್ ಚಾಲಕನನ್ನು ಥಳಿಸಿದ್ದು, ಸ್ವಲ್ಪ ಸಮಯದವರೆಗೆ ರಸ್ತೆ ತಡೆ ನಡೆಸಿದರು.

ಮುಜಾಫರ್‌ನಗರ: ಕರಿಯಲ್ಲಿ ಈರುಳ್ಳಿ ಪತ್ತೆ, ಆಕ್ರೋಶಗೊಂಡ ಕನ್ವರಿಯಾಗಳಿಂದ ಉಪಹಾರ ಗೃಹ ಮೇಲೆ ದಾಳಿ!
ನೆರೆಯ ಹರಿಯಾಣದ ಕನ್ವರಿಯಾಗಳು ಮುಜಾಫರ್‌ನಗರ ಜಿಲ್ಲೆಯ ದೆಹಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೌ ಹುಕ್ಕೇವಾಲಾ ಹರ್ಯಾಣಿ ಟೂರಿಸ್ಟ್ ಡಾಬಾದಲ್ಲಿ ಊಟಕ್ಕಾಗಿ ಇಳಿದಿದ್ದಾರೆ. ಊಟ ಮಾಡುವಾಗ ಅವರಿಗೆ ಬಡಿಸಿದ ಕರಿಯಲ್ಲಿ ಈರುಳ್ಳಿ ಚೂರುಗಳು ಕಂಡುಬಂದಿವೆ. ಇದರಿಂದ ಆಕ್ರೋಶಗೊಂಡ ಕನ್ವರಿಯಾಗಳು ಡಾಬಾ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅಲ್ಲಿದ್ದ ಪೀಠೋಪಕರಣಗಳು ಮತ್ತು ರೆಫ್ರಿಜರೇಟರ್ ಧ್ವಂಸಗೊಳಿಸಿದ್ದಾರೆ.

