Kapala

ನನ್ನ ಸ್ವಂತ ಅನುಭವಗಳ ಆಧರಿಸಿ 'ಕಪಾಲ' ಸಿನಿಮಾ ಕಥೆ ಹೆಣೆದಿದ್ದೇನೆ: ನಿರ್ದೇಶಕ ವಿನಯ್ ಯದುನಂದನ್
ಕಪಾಲ ಸಿನಿಮಾ ಮೂಲಕ ಚೊಚ್ಚಲ ನಿರ್ದೇಶಕರಾಗಿ ಕನ್ನಡ ಸಿನಿಮಾ ರಂಗಕ್ಕೆ ವಿನಯ್ ಯದುನಂದನ್ ಪಾದರ್ಪಣೆ ಮಾಡುತ್ತಿದ್ದು, ಈ ವಾರ ತೆರೆಗೆ ಬರಲಿದೆ.

ಕಪಾಲ ಚಿತ್ರದ ಟೀಸರ್
ನಟ ಆರ್ಯನ್ ಮತ್ತು ಪ್ರತೀಕ್ಷಾ ಅಭಿನಯದ ಕಪಾಲ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನಯ್ ಯದುನಂದನ್ ನಿರ್ದೇಶಿಸಿದ್ದಾರೆ.

