ರಾಜ್ಯಕಪಾಲಿಬೆಟ್ಟ ವಿವಾದ: ಹಿಂದೂಪರ ಸಂಘಟನೆಗಳಿಂದ ಕನಕಪುರ ಚಲೋ
ರಾಮನಗರ ಜಿಲ್ಲೆಯ ಕನಕಪುರ ಮತಕ್ಷೇತ್ರದ ಕಪಾಲಿಬೆಟ್ಟ(ಮುನೇಶ್ವರ ಬೆಟ್ಟ)ದಲ್ಲಿ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ನಿರ್ಮಿಸಲು ಉದ್ದೇಶಿಸಿರುವ 'ಏಸು ಪ್ರತಿಮೆ' ವಿರೋಧಿಸಿ ಕನಕಪುರ ಚಲೋ ಪ್ರತಿಭಟನಾ ಜಾಥಾ ಆರಂಭಿಸಿದ್ದು, ಆಡಳಿತಾರೂಢ ಬಿಜೆಪಿ ಸಹ ಇದಕ್ಕೆ ಕೈಜೋಡಿಸಿದೆ.