ರಾಜಕೀಯಏಸು ವಿವಾದ ಮುಂದುವರೆಸಬೇಡಿ: ಸಚಿವರಿಗೆ ಸಿಎಂ ಯಡಿಯೂರಪ್ಪ ತಾಕೀತು
ಕನಕಪುರ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ಮಾಜಿ ಸಚಿವ ಡಿಕೆ. ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ರಾಜಕೀಯ ಟೀಕೆ ಮಾಡುವುದು ಬೇಡ ಎಂದು ಮುಖ್ಯಮಂತ್ರಿಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರಿಗೆ ಸಲಹೆ ನೀಡಿದ್ದಾರೆ.