Kapil Dev

30ಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿ ಇನ್ನೂ ಕಠಿಣ ಅಭ್ಯಾಸ ಮಾಡಬೇಕು: ಕಪಿಲ್ ದೇವ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಇನ್ನು ಮುವತ್ತು ವರ್ಷ. ಅವರು ಇನ್ನು ಕಠಿಣ ಬ್ಯಾಟಿಂಗ್ ಅಭ್ಯಾಸ ನಡೆಸಬೇಕು, ಅವರ ಕೈ ಹಾಗೂ ಕಣ್ಣಿನ ಹೊಂದಾಣಿಕೆ ನಿಧಾನವಾದಂತೆ ಕಾಣುತ್ತಿದೆ ಎಂದು ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ತಿಳಿಸಿದ್ದಾರೆ.

ಒಬ್ಬ ಅಭಿಮಾನಿಯಾಗಿ, ಟಿ20 ವಿಶ್ವಕಪ್ ನಲ್ಲಿ ಧೋನಿ ಆಟ ನೋಡಲು ಇಷ್ಟಪಡುತ್ತೇನೆ: ಕಪಿಲ್ ದೇವ್
ನಾನು ಒಬ್ಬ ಅಭಿಮಾನಿಯಾಗಿ ಎಂ ಎಸ್ ಧೋನಿ ಅವರು ಟಿ20 ವಿಶ್ವಕಪ್ ನಲ್ಲಿ ಆಡುವುದನ್ನು ನೋಡಲು ಇಷ್ಟಪಡುತ್ತೇನೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ಶುಕ್ರವಾರ ಹೇಳಿದ್ದಾರೆ.

ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ?: ಕಪಿಲ್ ದೇವ್
ವೆಲ್ಲಿಂಗ್ ಟನ್ ನ ಬೇಸಿನ್ ರಿಸರ್ವ್ ನಲ್ಲಿ ಸೋಮವಾರ ನಡೆದ ಕೀವಿಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಗಳ ಅಂತರದಲ್ಲಿ ಹೀನಾಯವಾಗಿ ಸೋತ ಟೀಂ ಇಂಡಿಯಾವನ್ನು ಮಾಜಿ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಟೀಕಿಸಿದ್ದಾರೆ.

ಕ್ರಿಕೆಟ್ ಈಗ ಜಂಟಲ್ ಮನ್ ಗೇಮ್ ಆಗಿ ಉಳಿದಿಲ್ಲ: ಕಪಿಲ್ ದೇವ್ ವಿಷಾದ
ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿನ ಆಟಗಾರರ ನಡುವಿನ ಗಲಾಟೆ ಕುರಿತು ವಿಷಾದ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಕ್ರಿಕೆಟ್ ಜಂಟಲ್ ಮನ್ ಗೇಮ್ ಆಗಿ ಉಳಿದಿಲ್ಲ ಎಂದು ಹೇಳಿದ್ದಾರೆ.

ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್ ರಾಜೀನಾಮೆ?
ಕುತೂಹಲಕಾರಿ ಬೆಳವಣಿಗೆಯಲ್ಲಿ ಬಿಸಿಸಿಐನ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ದಂತಕತೆ ಕಪಿಲ್ ದೇವ್ ದಾಖಲೆ ಮುರಿದು ಮೈಲಿಗಲ್ಲು ಸೃಷ್ಟಿಸಿದ ಇಶಾಂತ್ ಶರ್ಮಾ
ಏಷ್ಯಾ ಹೊರಗಡೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಭಾರತದ ಬೌಲರ್ ಎಂಬ ನೂತನ ಮೈಲಿಗಲ್ಲನ್ನು ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಸೃಷ್ಟಿಸಿದ್ದಾರೆ.

ರವಿಶಾಸ್ತ್ರಿ ಆಯ್ಕೆ ನಿಮಿತ್ತ ಕ್ಯಾಪ್ಟನ್ ಕೊಹ್ಲಿಯನ್ನು ಸಂಪರ್ಕಿಸಿಯೇ ಇಲ್ಲ: ಸಿಎಸಿ ಮುಖ್ಯಸ್ಥ ಕಪಿಲ್ ದೇವ್ ಅಚ್ಚರಿ ಹೇಳಿಕೆ
ಟೀಂ ಇಂಡಿಯಾ ನೂತನ ಕೋಚ್ ಆಯ್ಕೆ ಸಂಬಂಧ ಕ್ಯಾಪ್ಟನ್ ವಿರಾಟ್ ಕೊಹ್ಲಿಯನ್ನು ನಾವು ಸಂಪರ್ಕಿಸಿಯೇ ಇಲ್ಲ ಎಂದು ಹೇಳುವ ಮೂಲಕ ಭಾರತೀಯ ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಅಚ್ಚರಿ ಮೂಡಿಸಿದ್ದಾರೆ.

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ: ಕಪಿಲ್ ದೇವ್
ಟೀಮ್ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಜಗಳ; ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಹೇಳಿದ್ದೇನು?
ಸದ್ಯ ಕ್ರಿಕೆಟ್ ವಲಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರ ಜಗಳವೇ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಈ ಮಧ್ಯೆ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಇವರ ಕುರಿತು ಕೆಲ...

