Kapil Sibal

ಮಹಿಳೆಯರಿಗೆ ರಾತ್ರಿ ಪಾಳಿ ಬೇಡ...: ವಕೀಲ ಕಪಿಲ್ ಸಿಬಲ್ ಗೆ ಸಿಜೆಐ ತರಾಟೆ
ವಿಡಿಯೋ

ಮಹಿಳೆಯರಿಗೆ ರಾತ್ರಿ ಪಾಳಿ ಬೇಡ...: ವಕೀಲ ಕಪಿಲ್ ಸಿಬಲ್ ಗೆ ಸಿಜೆಐ ತರಾಟೆ

ಆರ್‌ ಜಿ ಕರ್ ಆಸ್ಪತ್ರೆ ಪ್ರಕರಣ: ಪಶ್ಚಿಮ ಬಂಗಾಳ ಪರ ವಕೀಲರಿಗೆ ಅತ್ಯಾಚಾರದ ಬೆದರಿಕೆ; ಸುಪ್ರೀಂ ಕೋರ್ಟ್ ಗೆ ಕಪಿಲ್ ಸಿಬಲ್
ದೇಶ

ಆರ್‌ ಜಿ ಕರ್ ಆಸ್ಪತ್ರೆ ಪ್ರಕರಣ: ಪಶ್ಚಿಮ ಬಂಗಾಳ ಪರ ವಕೀಲರಿಗೆ ಅತ್ಯಾಚಾರದ ಬೆದರಿಕೆ; ಸುಪ್ರೀಂ ಕೋರ್ಟ್ ಗೆ ಕಪಿಲ್ ಸಿಬಲ್

ನನ್ನ ಚೇಂಬರ್‌ನಲ್ಲಿರುವ ಮಹಿಳೆಯರಿಗೆ ಬೆದರಿಕೆ ಇದೆ. ಅವರ ಮೇಲೆ ಆಸಿಡ್ ಎರಚಲಾಗುವುದು ಮತ್ತು ಅತ್ಯಾಚಾರ ನಡೆಸಲಾಗುವುದು ಎಂಬ ಕರೆಗಳು ಬರುತ್ತಿವೆ.

ದನ ಕಳ್ಳಸಾಗಣೆದಾರ ಎಂದು ಭಾವಿಸಿ ವಿದ್ಯಾರ್ಥಿ ಹತ್ಯೆ: ಪ್ರಧಾನಿ ಮಾತನಾಡುತ್ತಾರಾ? ಕಪಿಲ್ ಸಿಬಲ್ ಪ್ರಶ್ನೆ
ದೇಶ

ದನ ಕಳ್ಳಸಾಗಣೆದಾರ ಎಂದು ಭಾವಿಸಿ ವಿದ್ಯಾರ್ಥಿ ಹತ್ಯೆ: ಪ್ರಧಾನಿ ಮಾತನಾಡುತ್ತಾರಾ? ಕಪಿಲ್ ಸಿಬಲ್ ಪ್ರಶ್ನೆ

ಆಗಸ್ಟ್ 23 ರಂದು ಫರಿದಾಬಾದ್‌ನಲ್ಲಿ ಐದು ಶಂಕಿತ ಗೋರಕ್ಷಕರ ತಂಡ ದನ ಕಳ್ಳಸಾಗಣೆದಾರ ಎಂದು ತಪ್ಪಾಗಿ ಭಾವಿಸಿ ಕಾರಿನಲ್ಲಿ ಹಿಂಬಾಲಿಸಿ ಆರ್ಯನ್ ಮಿಶ್ರಾ ಎಂಬ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದಿತ್ತು ಎಂದು ಪೊಲೀಸ್ ಮೂಲಗಳು ಮಂಗಳವಾರ ತಿಳಿಸಿವೆ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಹತ್ಯೆ ಕೇಸ್ ವಿಚಾರಣೆ: ನಗುತ್ತಿದ್ದ ಕಪಿಲ್ ಸಿಬಲ್ ಗೆ ಸಾಲಿಸಿಟರ್ ಜನರಲ್ ತರಾಟೆ!
ದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಹತ್ಯೆ ಕೇಸ್ ವಿಚಾರಣೆ: ನಗುತ್ತಿದ್ದ ಕಪಿಲ್ ಸಿಬಲ್ ಗೆ ಸಾಲಿಸಿಟರ್ ಜನರಲ್ ತರಾಟೆ!

ವಿಚಾರಣೆ ವೇಳೆ ನಗುತ್ತಾ ಕುಳಿತಿದ್ದ ಕಪಿಲ್ ಸಿಬಲ್ ವರ್ತನೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತಮ್ಮ ಸಹೋದ್ಯೋಗಿಯನ್ನು ವಾದ ಮಂಡನೆಯ ನಡುವೆಯೇ ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಕಳೆದ 10 ವರ್ಷಗಳಲ್ಲಿ ಇತ್ತ ಜಾತ್ಯತೀತ ಅಥವಾ ಅತ್ತ ನಾಗರಿಕವೂ ಆಗಲಿಲ್ಲ: ಪ್ರಧಾನಿ ಭಾಷಣಕ್ಕೆ ಕಪಿಲ್ ಸಿಬಲ್ ಪ್ರತಿಕ್ರಿಯೆ
ದೇಶ

ಬಿಜೆಪಿ ಕಳೆದ 10 ವರ್ಷಗಳಲ್ಲಿ ಇತ್ತ ಜಾತ್ಯತೀತ ಅಥವಾ ಅತ್ತ ನಾಗರಿಕವೂ ಆಗಲಿಲ್ಲ: ಪ್ರಧಾನಿ ಭಾಷಣಕ್ಕೆ ಕಪಿಲ್ ಸಿಬಲ್ ಪ್ರತಿಕ್ರಿಯೆ

ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಡುತ್ತಿದ್ದಾರೆ. ಸ್ಟಾಪ್‌ಲಾಗ್‌ಗಳನ್ನು ಅಳವಡಿಸಲು ಅಣೆಕಟ್ಟಿನ ಒಂದು ಬೀಮ್ ಅಡ್ಡಿಯಾಗುತ್ತಿದೆ ಎಂದು ಕೆಲವು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕೇಜ್ರಿವಾಲ್‌ ಜಾಮೀನು ಕುರಿತ ಶಾ ಹೇಳಿಕೆ 'ಆಕ್ಷೇಪಾರ್ಹ', ಸುಪ್ರೀಂ ನ್ಯಾಯಾಧೀಶರ ಉದ್ದೇಶ ಪ್ರಶ್ನೆ: ಕಪಿಲ್ ಸಿಬಲ್
ದೇಶ

ಕೇಜ್ರಿವಾಲ್‌ ಜಾಮೀನು ಕುರಿತ ಶಾ ಹೇಳಿಕೆ 'ಆಕ್ಷೇಪಾರ್ಹ', ಸುಪ್ರೀಂ ನ್ಯಾಯಾಧೀಶರ ಉದ್ದೇಶ ಪ್ರಶ್ನೆ: ಕಪಿಲ್ ಸಿಬಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಕುರಿತು 'ವಿಶೇಷ ಉಪಚಾರ ಹೇಳಿಕೆ' ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು ಗುರುವಾರ ವಾಗ್ದಾಳಿ ನಡೆಸಿದ್ದು, ಇದು “ಆಕ್ಷೇಪಾರ್ಹ ಹೇಳಿಕೆ” ಎಂದು ಹೇಳಿದ್ದಾರೆ.

ಸಂಸತ್ತಿಗೆ ಅವಮಾನ: ಸದನದೊಳಗೆ ಭದ್ರತಾ ಲೋಪ ಕುರಿತು ಹೇಳಿಕೆ ನೀಡದ ಮೋದಿ, ಶಾ ವಿರುದ್ಧ ಸಿಬಲ್ ವಾಗ್ದಾಳಿ
ದೇಶ

ಸಂಸತ್ತಿಗೆ ಅವಮಾನ: ಸದನದೊಳಗೆ ಭದ್ರತಾ ಲೋಪ ಕುರಿತು ಹೇಳಿಕೆ ನೀಡದ ಮೋದಿ, ಶಾ ವಿರುದ್ಧ ಸಿಬಲ್ ವಾಗ್ದಾಳಿ

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸದನದೊಳಗೆ ಮಾತನಾಡುವ ಬದಲು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ಸಂಸತ್ತಿಗೆ ಮಾಡಿದ ಅವಮಾನ ಎಂದು...

ಸುಪ್ರೀಂ ಕೋರ್ಟ್ ಹೇಳುವವರೆಗೂ ಮಣಿಪುರ ಕುರಿತು ಮೌನವಾಗಿದ್ದ ಪ್ರಧಾನಿ ಬಗ್ಗೆ INDIA ವಿಶ್ವಾಸವಿಡುವುದು ಹೇಗೆ?: ಕಪಿಲ್ ಸಿಬಲ್
ದೇಶ

ಸುಪ್ರೀಂ ಕೋರ್ಟ್ ಹೇಳುವವರೆಗೂ ಮಣಿಪುರ ಕುರಿತು ಮೌನವಾಗಿದ್ದ ಪ್ರಧಾನಿ ಬಗ್ಗೆ INDIA ವಿಶ್ವಾಸವಿಡುವುದು ಹೇಗೆ?: ಕಪಿಲ್ ಸಿಬಲ್

ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದ ವಿಚಾರವಾಗಿ ಸಂಸತ್ತಿನಲ್ಲಿ ಹೇಳಿಕೆ ನೀಡಲೂ ಕೂಡ ಆತ್ಮವಿಶ್ವಾಸವಿಲ್ಲದ ಪ್ರಧಾನಿ ನರೇಂದ್ರ ಮೋದಿ ಮೇಲೆ ಇಂಡಿಯಾ (INDIA) ಹೇಗೆ ವಿಶ್ವಾಸವಿಡುತ್ತದೆ ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ
ದೇಶ

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ

ಮಹಾರಾಷ್ಟ್ರ ರಾಜಕೀಯದಲ್ಲಿ ಇತ್ತೀಚೆಗೆ ಸುನಾಮಿ ಎದ್ದಿದೆ. ಅದ್ರಲ್ಲೂ ಅಜಿತ್ ಪವಾರ್ ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಕೈಕೊಟ್ಟು ಬಿಜೆಪಿ ಮತ್ತು ಶಿವಸೇನೆ ಸರ್ಕಾರದ ಕೈಹಿಡಿದ ಬಳಿಕ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿದೆ.