Kapil Sibal

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ
ದೇಶ

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ

ಮಹಾರಾಷ್ಟ್ರ ರಾಜಕೀಯದಲ್ಲಿ ಇತ್ತೀಚೆಗೆ ಸುನಾಮಿ ಎದ್ದಿದೆ. ಅದ್ರಲ್ಲೂ ಅಜಿತ್ ಪವಾರ್ ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಕೈಕೊಟ್ಟು ಬಿಜೆಪಿ ಮತ್ತು ಶಿವಸೇನೆ ಸರ್ಕಾರದ ಕೈಹಿಡಿದ ಬಳಿಕ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿದೆ.

'ಧರ್ಮ ಎಂಬುದು ಜೀವನದ ಅವಿಭಾಜ್ಯ ಅಂಗವೇ ಹೊರತು ಕೇವಲ ಪೂಜಾ ಪದ್ಧತಿ ಅಲ್ಲ ಎಂಬ ಸತ್ಯ ಗೊತ್ತಿರಲಿ'
ರಾಜ್ಯ

'ಧರ್ಮ ಎಂಬುದು ಜೀವನದ ಅವಿಭಾಜ್ಯ ಅಂಗವೇ ಹೊರತು ಕೇವಲ ಪೂಜಾ ಪದ್ಧತಿ ಅಲ್ಲ ಎಂಬ ಸತ್ಯ ಗೊತ್ತಿರಲಿ'

ನೂತನ ಸಂಸತ್ ಭವನ ಕಟ್ಟಡ ಕುರಿತು ಟೀಕಿಸಿ ಟ್ವೀಟ್ ಮಾಡಿದ್ದ ಸಂಸದ ಕಪಿಲ್ ಸಿಬಲ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಅಮಿತ್‌ ಜಿ, ಸಂವಿಧಾನದ ಬಗ್ಗೆ ನನ್ನ ತಿಳುವಳಿಕೆ ಏನೆಂದರೆ... ಶಾ ಗೆ ಕಪಿಲ್ ಸಿಬಲ್ ತಿರುಗೇಟು
ದೇಶ

ಅಮಿತ್‌ ಜಿ, ಸಂವಿಧಾನದ ಬಗ್ಗೆ ನನ್ನ ತಿಳುವಳಿಕೆ ಏನೆಂದರೆ... ಶಾ ಗೆ ಕಪಿಲ್ ಸಿಬಲ್ ತಿರುಗೇಟು

ಪ್ರಧಾನಿಗಳಿಗೆ ಮಾಡಿದ ಅವಮಾನ ದೇಶಕ್ಕೆ ಮಾಡಿದ ಅವಮಾನ ಎಂದು ಅಮಿತ್ ಶಾ ನೀಡಿದ್ದ ಹೇಳಿಕೆಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್  ತಿರುಗೇಟು ನೀಡಿದ್ದಾರೆ.

ಒಂದೇ ಉತ್ಪನ್ನವನ್ನು ಮಾರಲು, ಸುಳ್ಳನ್ನು ಪುನರಾವರ್ತಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿ
ದೇಶ

ಒಂದೇ ಉತ್ಪನ್ನವನ್ನು ಮಾರಲು, ಸುಳ್ಳನ್ನು ಪುನರಾವರ್ತಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ವಾಗ್ದಾಳಿ ನಡೆಸಿದ್ದು, ಒಂದೇ ಉತ್ಪನ್ನವನ್ನು ಮಾರಾಟ ಮಾಡಲು, ಅದೇ ಸುಳ್ಳನ್ನು ಪುನರಾವರ್ತಿಸಲು ಅಥವಾ ಸಾರ್ವಕಾಲಿಕ ಕೋಮು ಉದ್ವಿಘ್ನತೆ ಸೃಷ್ಟಿಸಲು ಸಾಧ್ಯವಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ಸಿಕ್ಕಿರುವ ಪಾಠವಾಗಿದೆ ಎಂದಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ಮುಂದಿನ ಐದು ವರ್ಷ ಜನರ ಹೃದಯ ಗೆಲ್ಲಬೇಕು: ಕಪಿಲ್ ಸಿಬಲ್
ದೇಶ

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ಮುಂದಿನ ಐದು ವರ್ಷ ಜನರ ಹೃದಯ ಗೆಲ್ಲಬೇಕು: ಕಪಿಲ್ ಸಿಬಲ್

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ  ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಮುಂದಿನ ಐದು ವರ್ಷಗಳ ಕಾಲ ರಾಜ್ಯದಲ್ಲಿ ಮುಕ್ತ, ಪ್ರಾಮಾಣಿಕ ಮತ್ತು ತಾರತಮ್ಯರಹಿತವಾಗಿ ಆಡಳಿತ ನಡೆಸುವ ಮೂಲಕ "ಜನರ ಹೃದಯ ಗೆಲ್ಲಬೇಕು" ಎಂದು ಒತ್ತಾಯಿಸಿದ್ದಾರೆ. 

ದಿ ಕೇರಳ ಸ್ಟೋರಿ ವಿವಾದ: ಕಪಿಲ್‌ ಸಿಬಲ್‌, ಖುಷ್ಬೂ ಸುಂದರ್‌ ಟ್ವೀಟ್‌ ವಾರ್, 'ಸತ್ಯಾಂಶದಿಂದ ಹತಾಶರಾಗಬೇಡಿ' ಎಂದ ನಟಿ!
ದೇಶ

ದಿ ಕೇರಳ ಸ್ಟೋರಿ ವಿವಾದ: ಕಪಿಲ್‌ ಸಿಬಲ್‌, ಖುಷ್ಬೂ ಸುಂದರ್‌ ಟ್ವೀಟ್‌ ವಾರ್, 'ಸತ್ಯಾಂಶದಿಂದ ಹತಾಶರಾಗಬೇಡಿ' ಎಂದ ನಟಿ!

ದಿ ಕೇರಳ ಸ್ಟೋರಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್‌ ನಡುವೆ ಟ್ವೀಟ್‌ ವಾರ್ ಆರಂಭವಾಗಿದ್ದು, ಸತ್ಯಾಂಶದಿಂದ ಹತಾಶರಾಗಬೇಡಿ ಎಂದು ಖುಷ್ಬೂ ತಿರುಗೇಟು ನೀಡಿದ್ದಾರೆ.

ಭಾರತಕ್ಕಾಗಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ರಕ್ತ ಸುರಿಸಿದ್ದನ್ನು ದೇಶ ಕಂಡಿದೆ: ಪ್ರಧಾನಿ ವಿರುದ್ಧ ಕಪಿಲ್ ಸಿಬಲ್‌ ವಾಗ್ದಾಳಿ
ದೇಶ

ಭಾರತಕ್ಕಾಗಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ರಕ್ತ ಸುರಿಸಿದ್ದನ್ನು ದೇಶ ಕಂಡಿದೆ: ಪ್ರಧಾನಿ ವಿರುದ್ಧ ಕಪಿಲ್ ಸಿಬಲ್‌ ವಾಗ್ದಾಳಿ

ಕಾಂಗ್ರೆಸ್‌ನ 'ಶಾಹಿ ಪರಿವಾರ' (ರಾಜಮನೆತನ) ದ ಬಗೆಗಿನ ಹೇಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು, ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರು ಭಾರತಕ್ಕಾಗಿ 'ರಕ್ತ' ಸುರಿಸಿದ್ದನ್ನು ರಾಷ್ಟ್ರವು ನೋಡಿದೆ ಎಂದು ಪ್ರತಿಪಾದಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ- ಕಪಿಲ್ ಸಿಬಲ್ 
ದೇಶ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ- ಕಪಿಲ್ ಸಿಬಲ್ 

ಕರ್ನಾಟಕದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಸೋಲಲಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಶನಿವಾರ ಹೇಳಿದ್ದಾರೆ.

ನಂಬಿಕೆ ದ್ರೋಹ ಮಾಡುವವರು ಬಾಳಾಸಾಹೇಬ್ ಠಾಕ್ರೆ ಪರಂಪರೆಯನ್ನು ಮುಂದುವರಿಸಲು ಸಾಧ್ಯವಿಲ್ಲ: ಶಿಂಧೆ ವಿರುದ್ಧ ಕಪಿಲ್ ಸಿಬಲ್
ದೇಶ

ನಂಬಿಕೆ ದ್ರೋಹ ಮಾಡುವವರು ಬಾಳಾಸಾಹೇಬ್ ಠಾಕ್ರೆ ಪರಂಪರೆಯನ್ನು ಮುಂದುವರಿಸಲು ಸಾಧ್ಯವಿಲ್ಲ: ಶಿಂಧೆ ವಿರುದ್ಧ ಕಪಿಲ್ ಸಿಬಲ್

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಯೋಧ್ಯೆ ಭೇಟಿಯ ನಂತರ ಸೋಮವಾರ ವಾಗ್ದಾಳಿ ನಡೆಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, 'ಪಿತೂರಿಗಾರರು, ಅವಕಾಶವಾದಿಗಳು ಮತ್ತು ಬೆನ್ನಿಗೆ ಚೂರಿ ಹಾಕುವವರು' ಬಾಳಾಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.