Kapil Sibal

'ಅನ್ಯಾಯ'ದ ವಿರುದ್ಧ ಹೋರಾಡಲು ಹೊಸ ವೇದಿಕೆ ಘೋಷಿಸಿದ ಕಪಿಲ್ ಸಿಬಲ್
ನಾಗರಿಕರ ವಿರುದ್ಧ ಕೆಲಸ ಮಾಡುವ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದಿದೆ ಎಂದು ಆರೋಪಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು, ದೇಶದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ಶನಿವಾರ ಇನ್ಸಾಫ್...

ಕ್ಷುಲ್ಲಕ ವ್ಯಕ್ತಿಗಳಿಂದ ಕ್ಷುಲ್ಲಕ ರಾಜಕೀಯ: ರಾಹುಲ್ ಗಾಂಧಿ ಬಂಗಲೆ ತೆರವಿಗೆ ಕಪಿಲ್ ಸಿಬಲ್ ಕಿಡಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ತಮ್ಮ ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿರುವ ಬಗ್ಗೆ ಮಂಗಳವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು...

'ನನ್ನ ಇಮೇಜ್ ಕೆಡಿಸಲು ಸುಪಾರಿ' ನೀಡಿದ್ದಾರೆ; ಅಂತವರ ಹೆಸರುಗಳನ್ನು ಬಹಿರಂಗಪಡಿಸಲು ಮೋದಿಗೆ ಕಪಿಲ್ ಸಿಬಲ್ ಒತ್ತಾಯ
ತಮ್ಮ ಇಮೇಜ್‌ಗೆ ಧಕ್ಕೆ ತರಲು ಕೆಲವರು ಸುಪಾರಿ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಒಂದು ದಿನದ ನಂತರ, ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಭಾನುವಾರ ಪ್ರಧಾನಿ ಅಂತವರ ಹೆಸರನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು ಮತ್ತು 'ನಾವು ಅವರನ್ನು ವಿಚಾರಣೆಗೆ ಒಳಪಡಿಸೋಣ' ಎಂದು ಹೇಳಿದರು.

ಉದ್ಯೋಗದ ಹಿಂದೆ ಓಡಬೇಡಿ ಎಂದ ಮೋಹನ್ ಭಾಗವತ್: ಮೋದಿಯವರ 2 ಕೋಟಿ ಉದ್ಯೋಗ ಭರವಸೆ ಏನು ಎಂದ ಕಪಿಲ್ ಸಿಬಲ್
ಉದ್ಯೋಗದ ಬೆನ್ನತ್ತಿ ಓಡುವ ಪ್ರವೃತ್ತಿ ನಿಲ್ಲಿಸಬೇಕು ಎಂದು ಜನರನ್ನು ಒತ್ತಾಯಿಸಿದ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಹಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆಯು ಏನು ಎಂದು ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಶ್ಲಾಘನೆ, ದೇಶಕ್ಕೆ ಐಕ್ಯತೆ ಎಷ್ಟು ಮುಖ್ಯ ಎಂಬುದನ್ನು ರಾಹುಲ್ ಜನರಿಗೆ ಅರಿವು ಮೂಡಿಸಿದ್ದಾರೆ: ಕಪಿಲ್ ಸಿಬಲ್
ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದ ಕಾಂಗ್ರೆಸ್‌ನ ಮಾಜಿ ನಾಯಕ ಮತ್ತು ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ರಾಹುಲ್ ಗಾಂಧಿ ಅವರು ಸಮಾಜದ ವಿಭಿನ್ನ ಅಂಶಗಳನ್ನು ಒಟ್ಟುಗೂಡಿಸಲು ಸಮರ್ಥರಾಗಿದ್ದಾರೆ ಮತ್ತು ದೇಶದಲ್ಲಿ ಏಕತೆ ಮೂಡಿಸುವುದು ಎಷ್ಟು ಮುಖ್ಯ ಎಂಬುದನ್ನು ಜನರಿಗೆ ಮನವರಿಕೆ ಮಾಡಿದ್ದಾರೆ ಎಂದು ಭಾನುವಾರ ಹೇಳಿದರು.

ಜ್ಯೋತಿರಾದಿತ್ಯ ಸಿಂಧಿಯಾ 24 ಕ್ಯಾರೆಟ್ ವಂಚಕ, ಮರಳಿ ಪಕ್ಷಕ್ಕೆ ಸೇರಿಸಲ್ಲ: ಜೈರಾಮ್ ರಮೇಶ್
ಪಕ್ಷ ತೊರೆದ ನಂತರ "ಗೌರವಯುತವಾಗಿ ಮೌನ"ವಾಗಿರುವ ಕಪಿಲ್ ಸಿಬಲ್ ಅವರಂತಹ ನಾಯಕರಿಗೆ ಮರಳಿ ಪಕ್ಷ ಸೇರಲು ಅವಕಾಶ ನೀಡಬಹುದು. ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಅಥವಾ ಹಿಮಂತ ಬಿಸ್ವಾ ಶರ್ಮಾ ಅವರಂತಹವರನ್ನು....

ನಾಚಿಕೆಯಿಂದ ತಲೆ ತಗ್ಗಿಸುತ್ತೇನೆ: ನ್ಯಾಯಾಂಗದ ಸ್ಥಿತಿ ಬಗ್ಗೆ ಕಪಿಲ್ ಸಿಬಲ್ ಕಳವಳ
ಪ್ರಸ್ತುತ ನ್ಯಾಯಾಂಗದ ಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ನ್ಯಾಯಾಂಗದಲ್ಲಿರುವ ಕೆಲವು ಸದಸ್ಯರು "ನಾವು ತಲೆ ತಗ್ಗಿಸುವಂತೆ ಮಾಡಿದರು" ಮತ್ತು ಇತ್ತೀಚಿನ...

ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ 101ನೇ ಸ್ಥಾನಕ್ಕೆ ಭಾರತ ಕುಸಿತ: ಮೋದಿಗೆ ಕಪಿಲ್ ಸಿಬಲ್ ಅಭಿನಂದನೆ!
ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ 'ಅಭಿನಂದನೆ' ಸಲ್ಲಿಸಿದ್ದಾರೆ.

'ಲಖೀಂಪುರ ಖೇರಿ ಘಟನೆ ಭಯಾನಕ, ನೀವೇಕೆ ಮೌನವಾಗಿದ್ದೀರಿ? ಒಂದು ಅನುಕಂಪದ ಮಾತನ್ನು ನಾವು ನಿರೀಕ್ಷಿಸುತ್ತೇವೆ'
ಲಖೀಂಪುರ ಖೇರಿ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಮೌನವಹಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ

