ವಾಣಿಜ್ಯಲಾಕ್ ಡೌನ್ ಉಲ್ಲಂಘನೆ: ಡಿಹೆಚ್ ಎಲ್ ಎಫ್ ಪ್ರವರ್ತಕ ಕಪಿಲ್ ಮತ್ತು ಧೀರಜ್ ವಾಧವಾನ್ಸ್ ಬಂಧನ, ಕೇಸು ದಾಖಲು
ಕೋವಿಡ್-19 ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಧಿಸಿ ಲಾಕ್ ಡೌನ್ ಘೋಷಿಸಿದ್ದರೂ ಕೂಡ ಅದನ್ನು ಉಲ್ಲಂಘಿಸಿ ಪ್ರಯಾಣ ಮಾಡಿದ ಆರೋಪದ ಮೇಲೆ ಡಿಹೆಚ್ ಎಲ್ಎಫ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವಾಧವಾನ್ಸ್ ಮತ್ತು 21 ಮಂದಿ ವಿರುದ್ಧ ಕೇಸು ದಾಖಲಾಗಿದೆ.