Kapila river

ಕಾವೇರಿ-ಕಪಿಲಾ ನದಿಗಳಿಗೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ
ಕಬಿನಿ ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳಾಗಿದ್ದು, ನೀರಿನ ಮಟ್ಟ 2282.81 ಅಡಿಗೆ ತಲುಪಿದೆ. ಒಳಹರಿವು 30277 ಕ್ಯೂಸೆಕ್‌ಗಳಿಗೂ ಹೆಚ್ಚಾಗಿದೆ.

ನಂಜನಗೂಡು: ಕಪಿಲಾ ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಪಟ್ಟಣದ ಕಪಿಲ ನದಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇನ್ನೂ ಪತ್ತೆಯಾಗಿಲ್ಲ ಕಪಿಲಾ ನದಿಗೆ ಹಾರಿದ್ದ ಯುವಕನ ಶವ: ಕೊಲೆ ಎಂದು ಯುವಕನ ತಂದೆ ಆರೋಪ
ಕಪಿಲಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ಬಳಿ ಸಂಭವಿಸಿದೆ.

ಮೈಸೂರು: ಸೆಲ್ಫಿ ಕ್ಲಿಕ್ಕಿಸಿಕೊಂಡ ನಂತರ ಕಪಿಲಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ
ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನದಿಗೆ ಹಾರಿ ತಾಯಿ-ಮಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಂಜನಗೂಡು: ಕಪಿಲಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲು
ನಂಜನಗೂಡಿನಲ್ಲಿ ಹೊಸ ವರ್ಷದ ಪಾರ್ಟಿ ಮಾಡಬೇಕೆಂಬ ಮೂವರು ಯುವಕರ ಯೋಜನೆ ...

ಮೈಸೂರು: ಕಪಿಲಾ ನದಿಗೆ ಜಿಗಿದು ಈಜಲು ಹೋದ ಯುವಕ ನಾಪತ್ತೆ
ನದಿಗೆ ಹಾರಿ ಈಜುವ ಚಾಲೆಂಜ್ ಮಾಡಿದ್ದ ನಾಲ್ವರು ಯುವಕರಲ್ಲಿ ಓರ್ವ ನೀರಲ್ಲಿ ಕೊಚ್ಚಿ ಹೋದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

