Karachi

ಕರಾಚಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ; ಐವರು ಉಗ್ರರು, ಓರ್ವ ಅಧಿಕಾರಿ, ಸಾರ್ವಜನಿಕ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ಪಾಕಿಸ್ತಾನದ ಕರಾಚಿಯಲ್ಲಿ ಪೊಲೀಸ್ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಪಾಕಿಸ್ತಾನಕ್ಕೆ ತವರಿನಲ್ಲೇ ತೀವ್ರ ಮುಖಭಂಗ: 3ನೇ ಪಂದ್ಯವನ್ನೂ ಗೆದ್ದ ಇಂಗ್ಲೆಂಡ್, ಟೆಸ್ಟ್ ಸರಣಿ ಕ್ಲೀನ್ ಸ್ವೀಪ್
ಆತಿಥೇಯ ಪಾಕಿಸ್ತಾನ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲೂ ಗೆಲುವಿನ ನಗೆ ಬೀರಿರುವ ಇಂಗ್ಲೆಂಡ್ ತಂಡ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಟಿ20 ಕ್ರಿಕೆಟ್: ಕೊಹ್ಲಿ, ರೋಹಿತ್, ಧವನ್ ದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಅಜಂ, ರಿಜ್ವಾನ್ ಜೋಡಿ
ಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಏಳು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ, ಭರ್ಜರಿ ಜಯ ಗಳಿಸಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮತ್ತು ಮಹಮದ್ ರಿಜ್ವಾನ್ ದಾಖಲೆ ನಿರ್ಮಿಸಿದ್ದಾರೆ.

ಗರ್ಭಿಣಿಗೆ ಒದೆದಿದ್ದ ವಿಡಿಯೊ ವೈರಲ್ ಬಳಿಕ ಪಾಕಿಸ್ತಾನದ ಭದ್ರತಾ ಸಿಬ್ಬಂದಿ ಬಂಧನ!
ಪಾಕಿಸ್ತಾನ ಅಪಾರ್ಟ್‌ಮೆಂಟ್‌ವೊಂದರ ಹೊರಗೆ ನಿಯೋಜಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬ ಗರ್ಭಿಣಿಗೆ ಒದೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಯ ದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ತಾಂತ್ರಿಕ ದೋಷ: ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತದ ಮತ್ತೊಂದು ವಿಮಾನ!
ತಾಂತ್ರಿಕ ದೋಷದಿಂದಾಗಿ ಭಾರತದ ಮತ್ತೊಂದು ಪ್ರಯಾಣಿಕ ವಿಮಾನವೊಂದು ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಭಾನುವಾರ ನಡೆದಿದೆ.

'ಅಖಂಡ ಭಾರತ'ದಲ್ಲಿ ನಮಗೆ ನಂಬಿಕೆ ಇದೆ, ಮುಂದೊಂದು ದಿನ ಕರಾಚಿ ಭಾರತದ ಭಾಗವಾಗಲಿದೆ: ದೇವೇಂದ್ರ ಫಡ್ನವಿಸ್
‘ಅಖಂಡ ಭಾರತ’ದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ, ಮುಂದೆ ಒಂದಲ್ಲ ಒಂದು ದಿನ ನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು.

ಹ್ಯಾರಿಸ್ ರೌಫ್ ಯಾರ್ಕರ್ ಗೆ ಬೇಸ್ತು ಬಿದ್ದ ಅಫ್ರಿದಿ, ಸ್ಲೋ ಎಸೆಯುವಂತೆ ಮನವಿ
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ತಮ್ಮ ಸ್ಫೋಟಕ ಬ್ಯಾಟಿಂಗ್ ನಿಂದಲೇ ಕ್ರಿಕೆಟ್ ಜಗತ್ತಿನಲ್ಲಿ ಚಿರಪರಿತರಾದವರು. ಇಂತಹ ಅಫ್ರಿದಿ ಬೌಲರ್ ಒಬ್ಬರ ಎಸೆತವನ್ನು ಆಡಲಾಗದೇ ಸ್ಲೋ ಎಸೆತ ಎಸೆಯುವಂತೆ ಮನವಿ ಮಾಡಿರುವ ಘಟನೆ ಪಾಕಿಸ್ತಾನ್ ಸೂಪರ್ ಲೀಗ್ ನಲ್ಲಿ ನಡೆದಿದೆ.

ಪಾಕ್ ಐಎಸ್ಐ ಗೆ ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಗೋರಖ್ ಪುರದ ವ್ಯಕ್ತಿಯ ನೇಮಕ: ಸ್ಫೋಟಕ ಮಾಹಿತಿ ಬಹಿರಂಗ!
ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಭಾರತದಲ್ಲಿ ತನಗಾಗಿ ಕೆಲಸ ಮಾಡುವುದಕ್ಕೆ ಗೋರಖ್ ಪುರದ ವ್ಯಕ್ತಿಯೋರ್ವನನ್ನು ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಬಲೆಗೆ ಕೆಡವಲು ಯತ್ನಿಸಿದ್ದ ಕೃತ್ಯ ಬಹಿರಂಗವಾಗಿದೆ.

ಪಾಕ್ ಸ್ಟಾಕ್ ಎಕ್ಸ್ ಚೇಂಜ್ ಮೇಲೆ ಉಗ್ರರ ದಾಳಿ: 4 ಭಯೋತ್ಪಾದಕರು ಸೇರಿ 9 ಮಂದಿ ಸಾವು!
ಪಾಕಿಸ್ತಾನದ ಕರಾಚಿಯ ಸ್ಟಾಕ್ ಎಕ್ಸಚೇಂಜ್ ಆವರಣದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಉಗ್ರರು ಸೇರಿ 9 ಮಂದಿ ಮೃತಪಟ್ಟಿದ್ದಾರೆ.

