Karachi

ಪಾಕ್ ಪ್ರಧಾನಿ ನವಾಜ್ ಷರೀಫ್ ಎದುರು ಗಾಯತ್ರಿ ಮಂತ್ರ ಪಠಿಸಿದ ಬಾಲಕಿ: ವಿಡಿಯೋ ವೈರಲ್
ಕರಾಚಿಯಲ್ಲಿ ಹಿಂದೂಗಳು ಹಮ್ಮಿಕೊಂಡಿದ್ದ ಹೋಲಿ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಬಾಲಕಿಯೋರ್ವಳು ಗಾಯತ್ರಿ ಮಂತ್ರ ಹಾಡುವ ಮೂಲಕ ಎಲ್ಲರ ಗಮನ ...

ಕರಾಚಿ: ದೃಶ್ಯ ಮಾಧ್ಯಮ ವಾಹನದ ಮೇಲೆ ದಾಳಿ, ಓರ್ವ ಪತ್ರಕರ್ತ ಸಾವು
ದೃಶ್ಯ ಮಾಧ್ಯಮದ ವಾಹನವೊಂದರ ಮೇಲೆ ಶಂಕಿತ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಪತ್ರಕರ್ತ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ತಡರಾತ್ರಿ ನಡೆದಿದೆ...

ಆರ್ ಎಸ್ಎಸ್ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸಬೇಕು: ಎಲ್ ಕೆ ಅಡ್ವಾಣಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿಸಿ, ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕೆಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅಭಿಪ್ರಾಯಪಟ್ಟಿದ್ದಾರೆ.

ಪರೋಟಾ ಮಾಡುತ್ತಿದ್ದ ಹುಡುಗನೀಗ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರ!
ಪ್ರತಿಭೆಗೆ ತಕ್ಕ ಪರಿಶ್ರಮವಿದ್ದರೆ ಎಲ್ಲಿದ್ದರೂ ಫಲ ದೊರೆಯುತ್ತದೆ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಪಾಕಿಸ್ತಾನದಲ್ಲಿ ದೊರೆತಿದ್ದು, ಪಾಕಿಸ್ತಾನದ ಕರಾಚಿಯ ಹೊಟೆಲ್ ವೊಂದರಲ್ಲಿ ಪರೋಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಹುಡುಗನೋರ್ವ ಇದೀಗ ಅಂತಾರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾನೆ.

ಪಾಕ್ ಏರ್ ಲೈನ್ಸ್ ವಿಮಾನ ಪತನ: ಸಾವಿನ ಸಂಖ್ಯೆ 48ಕ್ಕೆ ಏರಿಕೆ
ಪಾಕಿಸ್ತಾನ ಇಂಟರ್ ನ್ಯಾಷನಲ್ ಏರ್ ಲೈನ್ಸ್(ಪಿಐಎ)ಗೆ ಸೇರಿದ ವಿಮಾನವೊಂದು ಬುಧವಾರ ಅಬಟೋಬಾದ್ ನ ಹವೇಲಿಯನ್ ಬಳಿ ಪತನವಾಗಿದ್ದು, ಸಿಬ್ಬಂದಿಗಳು ಸೇರಿದಂತೆ ವಿಮಾನದಲ್ಲಿದ್ದ ಎಲ್ಲ 48 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಜೀವ ದಹನ
ಪಾಕಿಸ್ತಾನದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಸಜೀವವಾಗಿ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಯಾಣಿಕ ಸಾವು; ಕರಾಚಿಯಲ್ಲಿ ಇಳಿದ ಭಾರತೀಯ ವಿಮಾನ
ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದಕ್ಕೆ ಜೆಟ್ ಏರ್ವೇಸ್ ವಿಮಾನ ಕರಾಚಿ ವಿಮಾನನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ. ಪಾಕಿಸ್ತಾನಿ ವೈದ್ಯರು ಪ್ರಯಾಣಿಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಕರಾಚಿಯಲ್ಲಿ ರೈಲು ಅಪಘಾತ: ಕನಿಷ್ಟ 16 ಮಂದಿ ಸಾವು, 40 ಜನರಿಗೆ ಗಾಯ
ಪಾಕಿಸ್ತಾನದ ಬಂದರು ನಗರಿ ಕರಾಚಿಯಲ್ಲಿ ಇಂದು ಎರಡು ರೈಲುಗಳು ಪರಸ್ಪರ ಢಿಕ್ಕಿ...

ಕರಾಚಿ: ಪತ್ರಕರ್ತೆಗೆ ಪೇದೆಯಿಂದ ಕಪಾಳ ಮೋಕ್ಷ; ವಿಡಿಯೋ ವೈರಲ್
ಮಹಿಳಾ ಪತ್ರಕರ್ತೆಗೆ ಪೊಲೀಸ್ ಪೇದೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

