Karadi sanganna

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ ನಂತರ ಡಿಕೆಶಿ ಹೇಳಿಕೆ
ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ, ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕರಡಿ ಸಂಗಣ್ಣಗೆ ಕಾಂಗ್ರೆಸ್ ಗಾಳ: ಸಂಸದರ ನಿವಾಸಕ್ಕೆ ಲಕ್ಷ್ಮಣ ಸವದಿ ದಿಢೀರ್ ಭೇಟಿ, ಮಹತ್ವದ ಚರ್ಚೆ
ಬಿಜೆಪಿ ರೆಬೆಲ್ ಸಂಸದ ಕರಡಿ ಸಂಗಣ್ಣ ನಿವಾಸಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿದ್ದು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಷಯಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.

ಕೊಪ್ಪಳ ಲೋಕಸಭಾ ಕ್ಷೇತ್ರ: ಸಂಧಾನ ಯಶಸ್ವಿ; ತಣ್ಣಗಾದ ಕರಡಿ ಸಂಗಣ್ಣ; ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ!
ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಅವರು ಪಕ್ಷದ ವರಿಷ್ಠರ ಸೂಚನೆ ಮೆರೆಗೆ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ.

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ ಸಂಗಣ್ಣ ಕರಡಿ; ಬಿಜೆಪಿ ವಿರುದ್ಧ ಅಸಮಾಧಾನ
ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಹಾಲಿ ಸಂಸದ ಕರಡಿ ಸಂಗಣ್ಣ ಸೋಮವಾರ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಕರಡಿ ಸಂಗಣ್ಣಗೆ ತಪ್ಪಿದ ಕೊಪ್ಪಳ ಟಿಕೆಟ್; ಡಾ. ಬಸವರಾಜ ಕ್ಯಾವಟೂರ್ ಅಚ್ಚರಿಯ ಅಭ್ಯರ್ಥಿ!
ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿಸಿ, ಕೊಪ್ಪಳದಿಂದ ಡಾ. ಬಸವರಾಜ ಕ್ಯಾವಟೂರ್ ರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ.

ರಾಜ್ಯದ ಇನ್ನೊಬ್ಬ ಸಂಸದರಿಗೂ ಕೊರೋನಾ ಪಾಸಿಟಿವ್
ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಂತರ ಇದೀಗ ರಾಜ್ಯದ ಇನ್ನೊಬ್ಬಸಂಸದರಿಗೂ ಕೋವಿಡ್ ಸೋಂಕು ದೃಢವಾಗಿದೆ.

ಕೊಪ್ಪಳ ಕ್ಷೇತ್ರದಲ್ಲಿ ಜಾತಿ ರಾಜಕೀಯದ್ದೇ ಮೇಲಾಟ: ಕರಡಿಗೆ ಮೋದಿ, ಹಿಟ್ನಾಳ್ ಗೆ ಕೈ'ಬಲ'
ವಿಜಯನಗರ ಸಾಮ್ರಾಜ್ಯದ ಭಾಗವಾದ ಕೊಪ್ಪಳ ಲೋಕಸಭೆ ಕ್ಷೇತ್ರ, ಹೈದರಾಬಾದ್ -ಕರ್ನಾಟಕ ಭಾಗದ ಹಿಂದುಳಿದ ಜಿಲ್ಲೆಯಾಗಿದೆ, 8 ವಿಧಾನಸಭೆ ಕ್ಷೇತ್ರ ...

