Karan Johar

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!
ಕರಣ್ ಜೋಹರ್ ನಿರ್ದೇಶನದ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ 20 ವರ್ಷಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಅವರು ಚಿತ್ರಕ್ಕೆ ಸಂಬಂಧಿಸಿದ ಕೆಲವು ವಿಷಯಗಳನ್ನು ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ.
'ಪ್ರವಾಹದ ವಿರುದ್ಧ ಈಜಲು ಯಾವಾಗಲೂ ಹೆಚ್ಚಿನ ಧೈರ್ಯ ಬೇಕು': ಟಾಕ್ಸಿಕ್ ಟೀಸರ್ಗೆ ಕಿಚ್ಚ ಸುದೀಪ್ ಮೆಚ್ಚುಗೆ!
ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ಟೀಸರ್ ನೋಡಿ ಬೆರಗಾದೆ. ಸ್ಟೈಲ್, ವರ್ತನೆ ಮತ್ತು ಮಾಸ್ ಎನರ್ಜಿ, ಇದು ಪರಿಪೂರ್ಣವಾಗಿ ತುಂಬಿದೆ. ಯಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಪೋಸ್ಟ್ ಮಾಡಿದ್ದಾರೆ.

ದಕ್ಷಿಣ ಭಾರತದ ಬಿಗ್ ಬ್ಯಾನರ್ 'ಲೈಕಾ ಪ್ರೊಡಕ್ಷನ್ಸ್' ಜೊತೆ ಸಮರ್ಜಿತ್ ಸಿನಿಮಾ?
ಗೌರಿ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಸಮರ್ಜಿತ್ ಅವರಿಗೆ ಬಾಲಿವುಡ್ ಅಷ್ಟೇ ಅಲ್ಲದೆ, ಪಕ್ಕದ ತೆಲುಗು ಮತ್ತು ತಮಿಳು ಚಿತ್ರರಂಗದಿಂದಲೂ ಆಫರ್ಗಳು ಬರುತ್ತಿದ್ದು, ಪರಭಾಷೆಯ ಕಡೆ ಸಮರ್ಜಿತ್ ಗಮನ ಹರಿಸುತ್ತಿದ್ದಾರೆ.

ಶಾರುಖ್ ಖಾನ್-ಕರಣ್ ಜೋಹರ್ ಲಂಡನ್ಗೆ ಹೋಗಿ 'ಸಲಿಂಗಕಾಮ' ನಡೆಸುತ್ತಿದ್ದರು: ಗಾಯಕಿ ಸುಚಿತ್ರಾ
ಮುಂಬೈ ಸುಚಿತ್ರಾ ಎಂದೇ ಜನಪ್ರಿಯವಾಗಿರುವ ಗಾಯಕಿ ಸುಚಿತ್ರಾ ರಾಮದುರೈ ಅವರು ತಮ್ಮ ಹೇಳಿಕೆಗಳಿಗೆ ಸಂಬಂಧಿಸಿದಂತೆ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.

ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ವಾರದಲ್ಲಿ 46 ಕೋಟಿ ರೂ. ಗಳಿಕೆ!
ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ನಿರ್ದೇಶಕ ಕರಣ್ ಜೋಹರ್ ಅವರ ಇತ್ತೀಚಿನ ಚಿತ್ರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಬಿಡುಗಡೆಗೊಂಡ ಮೊದಲ ವಾರದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ45.90 ಕೋಟಿ ರೂ. ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಕರಣ್ ಜೋಹರ್ ಗೆ ಬ್ರಿಟನ್ ಸಂಸತ್ ಗೌರವ; ನನ್ನ ಅದೃಷ್ಟ ಎಂದ ಬಾಲಿವುಡ್ ನಿರ್ದೇಶಕ
ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಮನರಂಜನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರನ್ನು ಬ್ರಿಟಿಷ್ ಸಂಸತ್ತು ಗೌರವಿಸಿದೆ.

ಕರಣ್ ಜೋಹರ್ ಕಾರಣಕ್ಕಾಗಿ ಪ್ರಿಯಾಂಕಾ ಚೋಪ್ರಾ ಭಾರತ ಬಿಟ್ಟು ಹೋಗಿದ್ದು?: ನಟಿ ಕಂಗನಾ ರಣಾವತ್
ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ದೇಸಿ ಹುಡುಗಿ ಹಾಲಿವುಡ್ ಪ್ರಾಜೆಕ್ಟ್ಗಳಲ್ಲಿ ಬ್ಯುಸಿಯಾಗಿದ್ದಾರೆ.

ಬಿಡುಗಡೆಯಾದ ಮೊದಲ ದಿನವೇ ರೂ.100 ಕೋಟಿ ಬಾಚಿದ ಪಠಾಣ್: ಶಾರುಖ್ ಪ್ರಶಂಸಿಸಿದ ಕರಣ್ ಜೋಹರ್
'ಪಠಾಣ್' ಚಿತ್ರ ಬಿಡುಗಡೆಯಾದ ಮೊದಲ ದಿನವೇ ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ಬಾಚಿದ್ದು, ನಟ ಶಾರೂಖ್ ಖಾನ್ ಅವರನ್ನು ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ಪ್ರಶಂಸಿಸಿದ್ದಾರೆ.

'ಕಾಫಿ ವಿತ್ ಕರಣ್ ಸೀಸನ್ 7': ಆರಂಭ ದಿನ ಪ್ರಕಟಿಸಿದ ನಿರ್ದೇಶಕ ಕರಣ್ ಜೋಹರ್
ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರು ನಿರೂಪಿಸಿಕೊಂಡು ಬಂದಿರುವ ಸೆಲೆಬ್ರಿಟಿ ಚಾಟ್ ಶೋ "ಕಾಫಿ ವಿತ್ ಕರಣ್" ನ ಏಳನೇ ಆವೃತ್ತಿ ಜುಲೈ 7 ರಂದು ಡಿಸ್ನಿ + ಹಾಟ್ಸ್ಟಾರ್ನಲ್ಲಿ ಆರಂಭವಾಗಲಿದೆ.

