Karan Johar

ಮುಂಬೈ: ಕರಣ್ ಜೋಹರ್ ಮನೆಯ ಇಬ್ಬರು ಕೆಲಸಗಾರರಿಗೆ ಕೋವಿಡ್- 19 ಪಾಸಿಟಿವ್
ಬಾಲಿವುಡ್ ಚಿತ್ರ ನಿರ್ಮಾಪಕ ಕರಣ್ ಜೋಹರ್ ಮನೆಯಲ್ಲಿನ ಇಬ್ಬರು ಕೆಲಸಗಾರರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಕರಣ್ ಜೋಹರ್ ಸೋಮವಾರ ಈ ವಿಷಯ ತಿಳಿಸಿದ್ದು, ಸೋಂಕಿತ ಮನೆಕೆಲಸದವರು ಇದೀಗ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

'ಕಾಫಿ ವಿತ್ ಕರಣ್' ವಿವಾದದ ಬಗ್ಗೆ ಕೊನೆಗೂ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೊನೆಗೂ 'ಕಾಫಿ ವಿತ್ ಕರಣ್' ವಿವಾದದ ಬಗ್ಗೆ ಮಾತನಾಡಿದ್ದು, ಓರ್ವ ಕ್ರಿಕೆಟಿಗನಾಗಿ ಇಂತಹ ವಿವಾದಗಳನ್ನು ತಮ್ಮ ಮೈ ಮೇಲೆ ಎಳೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳಿದರು.

'ಬಾಹುಬಲಿ' ಬಳಿಕ ಇನ್ನೊಂದು ಸಾಹಸ! ‘ಡಿಯರ್ ಕಾಮ್ರೆಡ್’ ಹಿಂದಿ ಹಕ್ಕಿಗಾಗಿ ದಾಖಲೆಯ ಮೊತ್ತ ನೀಡಿದ ಕರಣ್ ಜೋಹರ್
"ಬಾಹುಬಲಿ" ಬಳಿಕ ಇನ್ನೊಂದು ಸಾಹಸಕ್ಕೆ ಮುಂದಾದ ಕರಣ್ ಜೋಹರ್! ವಿಜಯ್ ದೇವೇರಕೊಂಡ ಅಭಿನಯದ ತೆಲುಗು ಚಿತ್ರ ಡಿಯರ್ ಕಾಮ್ರೇಡ್ ಚಿತ್ರದ ಹಿಂದಿ ರಿಮೇಕ್ ಹಕ್ಕುಗಳನ್ನು ದಾಖಲೆ ಮೊತ್ತಕ್ಕೆ ಖರೀದಿಸಲು ನಿರ್ಧರಿಸಿದ್ದಾರೆ.

ಸಲಿಂಗಿಗಳ ಪ್ರೇಮಕಥೆ ಮಾಡಬೇಕೆಂದಿದ್ದೇನೆ: ಕರಣ್ ಜೋಹರ್
ರೊಮ್ಯಾಂಟಿಕ್ ಸಿನಿಮಾಗಳಿಂದಾಗಿಯೇ ಖ್ಯಾತಿ ಪಡೆದಿರುವ ಕರಣ್ ಜೋಹರ್ ಈಗ ಸಲಿಂಗ ಕಾಮ ವಿರುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಮಾಡಲು ಬಯಸುತ್ತಿರುವುದಾಗಿ ಹೇಳಿದ್ದಾರೆ.

ನಾವು ಮಿತಿಮೀರಿ ಮಾತಾಡಿದ್ದೇವೆ, ತಪ್ಪಿನ ಮನವರಿಕೆಯಾಗಿದೆ, ಕ್ಷಮೆ ಯಾಚಿಸುತ್ತೇನೆ: ಕರಣ್ ಜೋಹರ್
ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ನಾವು ಮಿತಿಮೀರಿ ಮಾತನಾಡಿದ್ದೇವೆ, ತಪ್ಪಿನ ಮನವರಿಕೆಯಾಗಿದ್ದು, ಕ್ಷಮೆ ಯಾಚಿಸುತ್ತೇನೆ ಎಂದು ಬಾಲಿವುಡ್ ನಿರ್ದೇಶಕ ಹಾಗೂ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್ ಹೇಳಿದ್ದಾರೆ.

ಪಾಂಡ್ಯ, ರಾಹುಲ್ ಅಮಾನತು ನಂತರ ಹಲವು ರಾತ್ರಿ ನಿದ್ದೆಯೇ ಬಂದಿಲ್ಲ: ಕರಣ್ ಜೋಹರ್
ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರ ಅಸಭ್ಯ ಹೇಳಿಕೆಗೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ನಿರ್ಮಾಪಕ ಹಾಗೂ....

ವರ್ಷದ ಸೆಲ್ಫಿ! ಪ್ರಧಾನಿ ಮೋದಿ ಭೇಟಿ ಮಾಡಿದ ಬಾಲಿವುಡ್ ತಾರೆಯರು
ರಣಬೀರ್ ಕಪೂರ್, ರಣವೀರ್ ಸಿಂಗ್ ಹಾಗೂ ವರುಣ್ ಧವನ್ ಸೇರಿದಂತೆ ಹಲವು ಬಾಲಿವುಡ್ ತಾರೆಯರು ಗುರುವಾರ...

ಸೋದರಿ ಎದುರೆ ಸೆಕ್ಸ್ ಲೈಫ್ ಬಗ್ಗೆ ರಿವೀಲ್ ಮಾಡಿದ ಅರ್ಜುನ್ ಕಪೂರ್, ದಂಗಾದ ಜಾಹ್ನವಿ ಕಪೂರ್?
ಬಾಲಿವುಡ್ ನಟ ಅರ್ಜುನ್ ಕಪೂರ್ ಸಹೋದರಿ ಜಾಹ್ನವಿ ಕಪೂರ್ ಪಕ್ಕ ಕುಳಿತು ಸೆಕ್ಸ್ ಜೀವನದ ಕುರಿತು ಮಾತನಾಡಿದ್ದು ಅಣ್ಣ ಮಾತುಗಳನ್ನು ಕೇಳಿ ಜಾಹ್ನವಿ ದಂಗಾಗಿದ್ದಾರಾ...

ಸಲಿಂಗಕಾಮದ ಪರ ಸುಪ್ರೀಂ ತೀರ್ಪು ಮಾನವೀಯತೆಗೆ ಸಿಕ್ಕ ಮಹಾಜಯ: ಕರಣ್ ಜೋಹರ್
ಸಲಿಂಗಕಾಮ ಅಪರಾಧವಲ್ಲ ಎಂದು ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಇದು ಮಾನವೀಯತೆಗೆ ಹಾಗೂ ಸಮಾನ ...

