ರಾಜಕೀಯಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ- ಪ್ರತಾಪ್ ಸಿಂಹ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಐದು ದಿನಗಳಷ್ಟೇ ಬಾಕಿಯಿರುವಂತೆಯೇ ಪ್ರಚಾರದ ಕಣ ಮತ್ತಷ್ಟು ತಾರಕ್ಕೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನೇತಾರರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.