Karanataka politics

ಸಿಎಂ ಆಗಲು 113 ಸ್ಥಾನ ಗೆಲ್ಲಬೇಕು ಹೇಳಿಕೆ: ಛಲವಾದಿ ನಾರಾಯಣಸ್ವಾಮಿಗೆ ಕುಮಾರಸ್ವಾಮಿ ತಿರುಗೇಟು
ರಾಜಕೀಯ

ಸಿಎಂ ಆಗಲು 113 ಸ್ಥಾನ ಗೆಲ್ಲಬೇಕು ಹೇಳಿಕೆ: ಛಲವಾದಿ ನಾರಾಯಣಸ್ವಾಮಿಗೆ ಕುಮಾರಸ್ವಾಮಿ ತಿರುಗೇಟು

ಇಲ್ಲಿ ಮುಖ್ಯಮಂತ್ರಿ ಯಾರು ಆಗ್ತಾರೆ ಅನ್ನೋದು ಇಲ್ಲ. ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಸಿದ್ರು ಅಂತ ಯಾಕೆ ಬೇಕು. ಇನ್ನೂ ಎರಡು ವರ್ಷ ಇದೆ. ಬಹಳ ಶ್ರಮ ಹಾಕೋದಿದೆ ಎಂದು ಕುಮಾರಸ್ವಾಮಿ ಹೇಳಿದರು.

'ಸೇಡಿನ ರಾಜಕಾರಣ ಮಾಡಲ್ಲ, ಪಾರದರ್ಶಕ  ಆಡಳಿತ- ಮುಖ್ಯಮಂತ್ರಿ ಯಡಿಯೂರಪ್ಪ
ರಾಜಕೀಯ

'ಸೇಡಿನ ರಾಜಕಾರಣ ಮಾಡಲ್ಲ, ಪಾರದರ್ಶಕ ಆಡಳಿತ- ಮುಖ್ಯಮಂತ್ರಿ ಯಡಿಯೂರಪ್ಪ

ನೂತನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

'ಯಡಿಯೂರಪ್ಪಗೆ ಮುಖ್ಯಮಂತ್ರಿಯಾಗುವ ನೈತಿಕ ಹಕ್ಕಿಲ್ಲ'-  ದಿನೇಶ್ ಗುಂಡೂರಾವ್ ಟೀಕೆ
ರಾಜಕೀಯ

'ಯಡಿಯೂರಪ್ಪಗೆ ಮುಖ್ಯಮಂತ್ರಿಯಾಗುವ ನೈತಿಕ ಹಕ್ಕಿಲ್ಲ'- ದಿನೇಶ್ ಗುಂಡೂರಾವ್ ಟೀಕೆ

ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.