karanataka

ಪ್ರಯಾಣಿಕರ ತಪಾಸಣೆಗೆ ರಾಜ್ಯ ಸರ್ಕಾರದಿಂದ ವಿಮಾನಯಾನ ನಿರ್ದೇಶನಾಲಯಕ್ಕೆ ಅನುಮತಿ ಕೋರಿಕೆ
ಕೊರೊನವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಗರಕ್ಕೆ ಆಗಮಿಸುವ ದೇಶೀಯ ವಿಮಾನಗಳ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ರಾಜ್ಯ ಸರ್ಕಾರ ವಿಮಾನಯಾನ ನಿರ್ದೇಶನಾಲಯದ ಅನುಮತಿಯನ್ನು ಕೋರಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ.

ಕೊರೋನಾ ವೈರಸ್: ಮಾರ್ಚ್ 31ರವೆರೆಗೂ ತಾತ್ಕಾಲಿಕ ನಿರ್ಬಂಧ ಮುಂದುವರಿಕೆ, ಸೋಂಕು ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆ
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೂ ರಾಜ್ಯದಲ್ಲಿ ತಾತ್ಕಾಲಿಕ ಬಂದ್ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಕುರಿತಂತೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರವಾಸಿತಾಣಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ
ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪಾಕ್ ಪರ ಘೋಷಣೆ: ಅಮೂಲ್ಯ ವಿಶ್ವಮಾನವ ತತ್ವ ಇಟ್ಟುಕೊಂಡಿದ್ದಾಳೆ - ಡಿಕೆ ಶಿವಕುಮಾರ್
ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ವಿಶ್ವಮಾನವ ತತ್ವ ಇಟ್ಟುಕೊಂಡಿದ್ದಾಳೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಯಡಿಯೂರಪ್ಪ ಇಂದ್ರ-ಚಂದ್ರ ಎಂದು ಹೇಳಿಕೊಂಡು ಭಾಷಣ ಮಾಡಿದ್ದಾರೆ: ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯ
ಮೈತ್ರಿ ಅಧಿಕಾರದಲ್ಲಿದ್ದಾಗ ಅನುದಾನ ನೀಡಲಿಲ್ಲ ಎಂದು ಅನರ್ಹ ಶಾಸಕ ಆರೋಪಿಸಿದ್ದರು. ಸರ್ಕಾರದ ದಾಖಲೆಗಳನ್ನು ಪರಿಶೀಲಿಸಿದೆ ಎಲ್ಲಾ ವಿಷಯ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾರಾಯ ಣಗೌಡರಿಗೆ ತಿರುಗೇಟು ನೀಡಿದ್ದಾರೆ.

ಬಾಲಕರ ಪುನರ್ವಸತಿ ಕೇಂದ್ರಗಳಿಗೆ ಮನೆ ವಾತವಾರಣ ಕಲ್ಪಿಸಲು ಸರ್ಕಾರ ಕ್ರಮ-ಜಯಮಾಲಾ
ಬಾಲಕರ ಪುನರ್ವಸತಿ ಕೇಂದ್ರಗಳನ್ನು ಮನೆ ವಾತವಾರಣದಂತೆ ಸುಧಾರಿಸಲು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ತಿಳಿಸಿದ್ದಾರೆ.

ಮರುಕಳಿಸಿದ ಇತಿಹಾಸ; ಶಿವಮೊಗ್ಗಕ್ಕಿಲ್ಲ ಪೂರ್ಣಾವಧಿ ಸಿಎಂ ಭಾಗ್ಯ!
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮೇ.17ರಂದು ಅಧಿಕಾರ ಸ್ವೀಕಾರ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಮೇ,19 (ಶನಿವಾರ)ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಶಿವಮೊಗ್ಗ ಜಿಲ್ಲೆ ಪಾಲಿಗೆ ಪೂರ್ಣಾವಧಿ ಮುಖ್ಯಮಂತ್ರಿ ಭಾಗ್ಯ ಇಲ್ಲ ಎಂಬುದು...

ಇಂದು ಕಾವೇರಿ ತೀರ್ಥೋದ್ಭವ, ಸಾವಿರಾರು ಭಕ್ತರಿಂದ ಪವಿತ್ರ ಸ್ನಾನ
ಕೊಡವರ ಕುಲದೈವ ಕಾವೇರಿ ಸೋಮವಾರ ಬೆಳಗ್ಗೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದು, ತೀರ್ಥೋದ್ಭವ ಕಾರ್ಯಕ್ರಮಕ್ಕೆ ಆಗಮಸಿದ್ದ ಲಕ್ಷಾಂತರ ಮಂದಿ ಪವಿತ್ರ ಸ್ನಾನಮಾಡಿದರು.

ಅಕ್ಟೋಬರ್ 17ರಂದು ತೀರ್ಥರೂಪಿಣಿಯಾಗಿ "ಕಾವೇರಿ" ದರ್ಶನ
ಕನ್ನಡ ನಾಡಿನ ಜೀವನದಿ ಹಾಗೂ ಕೊಡವರ ಕುಲದೇವತೆ ಕಾವೇರಿ ಇದೇ ಅಕ್ಟೋಬರ್ 17ರಂದು ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ.

