ರಾಜಕೀಯಸಚಿವ ಸಂಪುಟ ಪುನಾರಚನೆಗೆ ಸಿಎಂ ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ
ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಕೆ. ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರು ಭೇಟಿ ಮಾಡಿದ್ದು, ಈ ವೇಳೆ ನಾಯಕರ ನಡುವೆ ನಡೆದಿರುವ ಮಾತುಕತೆ ಕುರಿತು ಕುತೂಹಲಗಳು ಮೂಡತೊಡಗಿವೆ.