Karantaka

ಶಿರಸಿ ಬಳಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, 40ಕ್ಕೂ ಹೆಚ್ಚು ಜನರಿಗೆ ಗಾಯ
ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್ಗಳು ಮುಖಾಮುಖಿ ಡಿಕ್ಕಿಯಾಗಿವೆ.

SSLC exam 2026: ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ; 8.65 ಲಕ್ಷ ವಿದ್ಯಾರ್ಥಿಗಳು ನೋಂದಣಿ; All the best
ಸರ್ಕಾರ ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿಸಲು ಸರ್ಕಾರ ಮುಂದು; ಈ ಬಾರಿಯ ಬಜೆಟ್ನಲ್ಲಿ ಅನುದಾನ ಕಡಿತ?
2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಅದೇ ವರ್ಷ ಪೂರಕ ಬಜೆಟ್ನಲ್ಲಿ ಎಂಟು ತಿಂಗಳಿಗೆ ರೂ.35,410 ಕೋಟಿ ಅನುದಾನ ಮೀಸಲಿಡಲಾಗಿತ್ತು.

'ಕೈ' ತೋರಿಸೋ ಬದಲು ಕಾಲು ತೋರಿಸೋಕಾಗುತ್ತಾ?: ಹರಿಪ್ರಸಾದ್ ಮಾತಿಗೆ ಸದನವೇ ಬಲಿ...!
ಕೈ ತೋರಿಸದೆ ಇನ್ನೇನು ಕಾಲು ತೋರಿಸಲು ಆಗುತ್ತದೆಯೇ ಎಂದು ಹೇಳಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ಅದರಿಂದ ಸಿಟ್ಟಾದ ವಿಪಕ್ಷದ ಸದಸ್ಯರು, ರಾಜ್ಯಪಾಲರಿಗೆ ಕಾಲು ತೋರಿಸುವ ಮಾತನ್ನು ಹೇಳುತ್ತಿದ್ದಾರೆ. ಇದು ಖಂಡನೀಯ.

Kogilu layout Demolition: ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು- ಸಿಎಂ ಸಿದ್ದರಾಮಯ್ಯ
ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಈ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ.

ನೀರಿನ ಲಭ್ಯತೆ ಆಧಾರಿಸಿ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ 2ನೇ ಹಂತ ಜಾರಿ
ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ ಹೇಗೆ ಕೆಲಸ ಮಾಡುವುದು ಹೇಗೆ?

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯೂ ಹೌದು: ರಾಜ್ಯ ಸರ್ಕಾರ
ರಾಜ್ಯ ಬಿಜೆಪಿ ಸಂಸದರು ಇಲ್ಲಿಯವರೆಗೆ ಉತ್ತರ ಕರ್ನಾಟಕವೂ ಸೇರಿದಂತೆ ಸಮಗ್ರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಏಕೆ ಮಾತನಾಡುತ್ತಿಲ್ಲ? ಕರ್ನಾಟಕದ ಇತಿಹಾಸದಲ್ಲಿ ಇದುವರೆಗೂ ಯಾರೂ ಕೂಡ ನಾವು ಮಾಡಿದಷ್ಟು ಕೆಲಸಗಳನ್ನು ಇಲ್ಲಿಯವರೆಗೆ ಮಾಡಿಲ್ಲ.

Vote Chori: ರಾಜ್ಯದ 1.12 ಕೋಟಿ ಜನರಿಂದ 'ಕೈ' ಸಹಿ ಸಂಗ್ರಹ; ನವೆಂಬರ್ 10ಕ್ಕೆ ಹೈಕಮಾಂಡ್'ಗೆ ಸಲ್ಲಿಕೆ
ರಾಜ್ಯದ ಹಲವು ಜಿಲ್ಲೆಗಳಿಂದ ನಾವು ಸಹಿ ಸಂಗ್ರಹಿಸಿದ್ದೇವೆ. ಅಭಿಯಾನ ಯಶಸ್ವಿಯಾಗಿದೆ. 1,12,40,000 ಸಹಿಗಳನ್ನು ಸಂಗ್ರಹಿಸಿದ್ದೇವೆ.

ಸಿಎಂ ಮನೆಗೆ ಜಾತಿಗಣತಿದಾರರ ಭೇಟಿ: 45 ನಿಮಿಷ ಸಮಾಧಾನದಿಂದ ಉತ್ತರಿಸಿದ ಸಿದ್ದರಾಮಯ್ಯ; ಪ್ರಾಮಾಣಿಕ ಮಾಹಿತಿ ನೀಡುವಂತೆ ಜನತೆಗೆ ಕರೆ
ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಇದರಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

