Karantaka

ಶಾಲೆ ಸದ್ಯಕ್ಕೆ ಆರಂಭಿಸುವ ಚಿಂತನೆ ಇಲ್ಲ ಎನ್ನುತ್ತಲೇ ಸದ್ದಿಲ್ಲದೆ ಅಗತ್ಯ ಮಾರ್ಗಸೂಚಿ ಸಿದ್ಧಪಡಿಸಿದ ಸರ್ಕಾರ!
ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳನ್ನು ಪುನರಾರಂಭಿಸುವ ಚಿಂತನೆಗಳಿಲ್ಲ ಎಂದು ಹೇಳುತ್ತಿರುವ ರಾಜ್ಯ ಸರ್ಕಾರ ಸದ್ದಿಲ್ಲದೆಯೇ ಶಾಲೆಗಳನ್ನು ಪುನರಾರಂಭಿಸಲು ಅಗತ್ಯ ಮಾರ್ಗಸೂಚಿನಗಳನ್ನು ಸಿದ್ಧಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೋವಿಡ್-19: ರಾಜ್ಯದಲ್ಲಿ ಗುಣಮುಖ ಪ್ರಮಾಣ ಶೇ.80.8ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಒಂದೆಡೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳಗೊಳ್ಳುತ್ತಿರುವುದು ಕೊಂಚ ನಿರಾಳ ಎದುರಾಗುವಂತೆ ಮಾಡಿದೆ.

2.15 ಲಕ್ಷ ಆಟೋ, ಕ್ಯಾಬ್ ಚಾಲಕರು ಕೋವಿಡ್ ಆರ್ಥಿಕ ನೆರವು ಪಡೆದುಕೊಂಡಿದ್ದಾರೆ: ವಿಧಾನಸಭೆಗೆ ಸರ್ಕಾರ ಮಾಹಿತಿ
ರಾಜ್ಯದಲ್ಲಿ ಈ ವರೆಗೂ 2.15 ಲಕ್ಷ ಆಟೋ, ಕ್ಯಾಬ್ ಚಾಲಕರು ಕೋವಿಡ್ ಆರ್ಥಿಕ ನೆರವು ಪಡೆದುಕೊಂಡಿದ್ದಾರೆಂದು ವಿಧಾನಸಭೆಗೆ ಸರ್ಕಾರ ಗುರುವಾರ ಮಾಹಿತಿ ನೀಡಿತು.

ಅನ್'ಲಾಕ್ 3.0: ರಾಜ್ಯದಲ್ಲಿ ಜಿಮ್, ಯೋಗಾ ಸಂಸ್ಥೆಗಳು ಪುನರಾರಂಭ
ಅನ್'ಲಾಕ್ 3.0 ಆ.5 ರಿಂದ ಜಾರಿಗೆ ಬಂದಿದ್ದು, ಯೋಗ, ಜಿಮ್ ಸಂಸ್ಥೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಷ್ಟು ದಿನ ಸಂಕಷ್ಟಕ್ಕೆ ಸಿಲುಕಿದ್ದ ಯೋಗ ಹಾಗೂ ಜಿಮ್ ಸಂಸ್ಥೆಗಳ ಮಾಲೀಕರಿಗೆ ನಿರಾಳ ಸಿಕ್ಕಂತಾಗಿದೆ.

ಸೋಂಕಿನ ಪ್ರಮಾಣ ಗಣನೀಯ ಹೆಚ್ಚಳ, ಗುಣಮುಖ ಪ್ರಮಾಣ ಇಳಿಕೆ: ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕಕ್ಕೆ ಬಲವರ್ಧನೆ ಅಗತ್ಯ
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಗುಣಮುಖರವಾಗುತ್ತಿರುವವರ ಸಂಖ್ಯೆ ಕೂಡ ಇಳಿಕೆಯಾಗುತ್ತಲಿದೆ. ಈ ನಡುವಲ್ಲೇ ರಾಜ್ಯದಲ್ಲಿ ಆರೋಗ್ಯ ಸಿಬ್ಬಂದಿಗಳ ಕೊರತೆ ಹೆಚ್ಚಾಗುತ್ತಿದ್ದು, ಕೊರೋನಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಟ ಮಾಡಬೇಕೆಂದರೆ ರಾಜ್ಯ ಸರ್ಕಾರ ತನ್ನ ಬಲವರ್ಧನೆಯನ್ನು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯವಾಗಿದೆ.

ರಷ್ಯಾದಿಂದ 209 ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್!
ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕ ರಾಷ್ಟ್ರಗಳು ಲಾಕ್'ಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡ ಪರಿಣಾಮ ರಷ್ಯಾದ ಮಾಸ್ಕೋದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯ 209 ವಿದ್ಯಾರ್ಥಿಗಳು ಕೊರೋನೆಗೂ ಮಂಗಳವಾರ ತಾಯ್ನಾಡಿಗೆ ಬಂದಿಳಿದಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.

ಕೊರೋನಾ: 10 ದಿನ ಚಿಕಿತ್ಸೆಗೆ ಶಂಕಿತ ಸೋಂಕಿತನಿಗೆ ರೂ.9.09 ಲಕ್ಷ ಅಂದಾಜು ಬಿಲ್ ಮಾಡಿದ ಖಾಸಗಿ ಆಸ್ಪತ್ರೆ!
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶಂಕಿತ ಕೊರೋನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲು ರೂ.9.09 ಲಕ್ಷ ಬಿಲ್ ಆಗುವುದಾಗಿ ನಗರದ ಖಾಸಗಿ ಆಸ್ಪತ್ರೆ ಸಿಬ್ಬಂದಿ ತಿಳಿಸಿ ವಾಪಸ್ ಕಳುಹಿಸಿರುವ ಘಟನೆ ನಡೆದಿದೆ.

ಕೊರೋನಾ ಸಾಂಕ್ರಾಮಿಕ ಸಮಯದಲ್ಲೂ ಜಾತಿವಾದ: ಅಧಿಕಾರಿಗಳ ಅಸಂಬದ್ಧ ಪ್ರಶ್ನೆಗೆ ಮುಜುಗೊರಕ್ಕೊಳಗಾದ ಮುಂಬೈ ಕುಟುಂಬ
ಕೆಲಸ ಕೊರೋನಾ ಭೀತಿ ಎದುರಿಸುತ್ತಿರುವ ವಲಸೆ ಕಾರ್ಮಿಕರಿಗೆ ಇದೀಗ ಆರೋಗ್ಯಾಧಿಕಾರಿಗಳು ಕೇಳುತ್ತಿರುವ ಅಸಂಬಂಧ ಪ್ರಶ್ನೆಗಳು ಮುಜುಗೊರಕ್ಕೊಳಗಾಗುವಂತೆ ಮಾಡುತ್ತಿದೆ.

17 ಬೆಳೆಗಳ ಬೆಂಬಲ ಬೆಲೆ ಏರಿಸಿ: ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ...

