ರಾಜಕೀಯ'ಯಡಿಯೂರಪ್ಪಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಯತ್ನಾಳ್ ಗೆ ನೋಟೀಸ್ ನೀಡಲಾಗದಷ್ಟು ಬಿಜೆಪಿ ನಿರ್ವೀರ್ಯ'
ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ.