ಸಿನಿಮಾ ಸುದ್ದಿ'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!
ನಿನ್ನೆ ವಿವಾದದ ಬಗ್ಗೆ ಸ್ವತಃ ಗುರುದತ್ ಗಾಣಿಗ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದರು. ಇದೀಗ, ಪ್ರಜ್ವಲ್ ದೇವರಾಜ್ ಅವರು ಸಹ ಸುದೀರ್ಘ ಪೋಸ್ಟ್ ಹಾಕುವ ಮೂಲಕ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ.