ರಾಜ್ಯಮುಂದುವರೆದ ವೈದ್ಯರ ಪ್ರತಿಭಟನೆ; ಅಶ್ವಿನಿ ಗೌಡ ಸೇರಿ ಹಲವು ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು
ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ವೈದ್ಯರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಕಿರಿಯ ವೈದ್ಯರು ಇಂದು ರಾಜ್ಯಾದ್ಯಂತ ಎಲ್ಲಾ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗ (ಒಪಿಡಿ) ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ.