Karawar

ಕಾರವಾರ: ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ದುರಂತ, ಮೂವರು ಸಾವು!
ರಾಜ್ಯ

ಕಾರವಾರ: ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ದುರಂತ, ಮೂವರು ಸಾವು!

ಪಂಪ್‌ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದಲ್ಲಿ ನಡೆದಿದೆ. 

ಐಎನ್‌ಎಸ್ ಸುಮೇಧಾದಲ್ಲಿ ದುರ್ಘಟನೆ: ನೌಕಾದಳದ ಸಿಬ್ಬಂದಿ ಸಾವು
ರಾಜ್ಯ

ಐಎನ್‌ಎಸ್ ಸುಮೇಧಾದಲ್ಲಿ ದುರ್ಘಟನೆ: ನೌಕಾದಳದ ಸಿಬ್ಬಂದಿ ಸಾವು

ಭಾರತೀಯ ನೌಕಾಪಡೆಯ ಗಸ್ತು ಹಡಗು ‘ಐ.ಎನ್.ಎಸ್ ಸುಮೇಧಾ’ದ ಎಂಜಿನ್‌ನ ಫ್ಲೈವೀಲ್ ತುಂಡಾಗಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ನೌಕಾಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ.

ಕಾರವಾರ: ಪತಂಜಲಿ ಆಸ್ಪತ್ರೆಯ ಇಬ್ಬರು ವೈದ್ಯರು ನಾಪತ್ತೆ
ರಾಜ್ಯ

ಕಾರವಾರ: ಪತಂಜಲಿ ಆಸ್ಪತ್ರೆಯ ಇಬ್ಬರು ವೈದ್ಯರು ನಾಪತ್ತೆ

ಪತಂಜಲಿ ಆಸ್ಪತ್ರೆಯಲ್ಲಿ ಕೊರೊನಾ ಪೀಡಿತರ ಚಿಕಿತ್ಸೆಗೆ ನಿಯೋಜಿಸಿದ್ದ ಇಬ್ಬರು ವೈದ್ಯರು ಕೆಲಸಕ್ಕೆ ಹಾಜರಾಗದೆ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. 

ಕೋರೋನಾ ಭೀತಿ: ಜಪಾನ್ ಹಡಗಿನಲ್ಲಿದ್ದ ಕಾರವಾರದ ಯುವಕ ಸೇರಿ 119 ಭಾರತೀಯರು ತವರಿಗೆ ಆಗಮನ
ದೇಶ

ಕೋರೋನಾ ಭೀತಿ: ಜಪಾನ್ ಹಡಗಿನಲ್ಲಿದ್ದ ಕಾರವಾರದ ಯುವಕ ಸೇರಿ 119 ಭಾರತೀಯರು ತವರಿಗೆ ಆಗಮನ

ಕೋರೋವಾ ವೈರಸ್ ಸೋಂಕಿನ ಆತಂಕದಿಂದಾಗಿ ಜಪಾನಿನ ಯುಕೋಮಾದಲ್ಲಿ ತಡೆಹಿಡಿಯಲ್ಪಟ್ಟಿರುವ ಹಡಗಿನಲ್ಲಿದ್ದ ಕಾರವಾರದ ಯುವಕ ಅಭಿಷೇಕ್ ಸೇರಿ 119 ಭಾರತೀಯರನ್ನು ಜಪಾನ್ ಸರ್ಕಾರ ಬಿಡುಗಡೆ ಮಾಡಿದ್ದು, ಗುರುವಾರ ತವರಿಗೆ ಬಂದಿಳಿದಿದ್ದಾರೆ. 

ಮೊದಲ ವಿಶ್ವ ಯುದ್ಧದ, 100 ವರ್ಷಗಳ ಇತಿಹಾಸದ ರೈಲು ಮಾರ್ಗಕ್ಕೆ ಚಾಲನೆ
ರಾಜ್ಯ

ಮೊದಲ ವಿಶ್ವ ಯುದ್ಧದ, 100 ವರ್ಷಗಳ ಇತಿಹಾಸದ ರೈಲು ಮಾರ್ಗಕ್ಕೆ ಚಾಲನೆ

ನೂರು ವರ್ಷಗಳ ಇತಿಹಾಸ ಹೊಂದಿರುವ, ಮೊದಲ ವಿಶ್ವಯುದ್ಧದ ಸಂದರ್ಭದಲ್ಲಿ ಬಳಕೆಗೆ ತರಲಾಗಿದ್ದ ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಾಲನೆ ನೀಡಿದ್ದಾರೆ.

ಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ತನ್ನ ಲಾರಿಗೆ ಗುದ್ದಿಸಿಕೊಂಡು 70 ಜನರ ಪ್ರಾಣ ಉಳಿಸಿದ ಚಾಣಾಕ್ಷ ಚಾಲಕ
ರಾಜ್ಯ

ಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ತನ್ನ ಲಾರಿಗೆ ಗುದ್ದಿಸಿಕೊಂಡು 70 ಜನರ ಪ್ರಾಣ ಉಳಿಸಿದ ಚಾಣಾಕ್ಷ ಚಾಲಕ

ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ಇಂದು ನಡೆದಿದೆ.

ಕಾರವಾರ: ವೇಗವಾಗಿ ಬಂದು ಗುಡ್ಡಕ್ಕೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ; ಸ್ಥಳದಲ್ಲಿ ಮೂವರ ದುರ್ಮರಣ
ರಾಜ್ಯ

ಕಾರವಾರ: ವೇಗವಾಗಿ ಬಂದು ಗುಡ್ಡಕ್ಕೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ; ಸ್ಥಳದಲ್ಲಿ ಮೂವರ ದುರ್ಮರಣ

ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನವು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ

ಕಡಲ ಕಿನಾರೆ ರಾಜಕೀಯ:  ಮತದಾರರಿಗೆ ನಾಯಕರುಗಳ ಭರವಸೆಗಳೇನು?
ರಾಜಕೀಯ

ಕಡಲ ಕಿನಾರೆ ರಾಜಕೀಯ: ಮತದಾರರಿಗೆ ನಾಯಕರುಗಳ ಭರವಸೆಗಳೇನು?

ಕಾರವಾರ, ಕಾರ್ಕಳ ಹಾಗೂ ಮಂಗಳೂರುಗಳಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಕಾಂಗ್ರೆಸ್ ಸಿದ್ಧತೆಯಲ್ಲಿದೆ, ಹಿಂದುತ್ವ ಅಜೆಂಡಾ...

ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಸಾವು
ದೇಶ

ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಸಾವು

ಭಾರತದ ನೌಕಾ ಪಡೆಯ ಅತ್ಯಂತ ದುಬಾರಿ ಹಾಗೂ ಬೃಹತ್ ಗಾತ್ರದ ಸಮರ ನೌಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಐಎನ್‌ಎಸ್ ವಿಕ್ರಮಾದಿತ್ಯ ಸಮರ ನೌಕೆಯ ಕೆಳ ಅಂತಸ್ತಿನಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ಪರಿಣಾಮ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.