karawara

ಆಸ್ಪತ್ರೆ, ವೈದ್ಯರ ನೆರವಿಲ್ಲದೆ ತಾನೇ ಹೆರಿಗೆ ಮಾಡಿಕೊಂಡಿದ್ದ ರಷ್ಯಾದ ಮಹಿಳೆ! ಪುತ್ರಿಯರೊಂದಿಗೆ ಬದುಕ ಬಯಸುವ ತಂದೆ; ಮತ್ತಷ್ಟು ರೋಚಕ ಮಾಹಿತಿ!
ರಾಜ್ಯ

ಆಸ್ಪತ್ರೆ, ವೈದ್ಯರ ನೆರವಿಲ್ಲದೆ ತಾನೇ ಹೆರಿಗೆ ಮಾಡಿಕೊಂಡಿದ್ದ ರಷ್ಯಾದ ಮಹಿಳೆ! ಪುತ್ರಿಯರೊಂದಿಗೆ ಬದುಕ ಬಯಸುವ ತಂದೆ; ಮತ್ತಷ್ಟು ರೋಚಕ ಮಾಹಿತಿ!

ಕೆಲವು ವರ್ಷಗಳ ಹಿಂದೆ ಇಸ್ರೇಲಿ ಪ್ರಜೆಯನ್ನು ನೀನಾ ಭೇಟಿಯಾದಾಗ ಇಬ್ಬರು ಪ್ರೇಮಂಕುರವಾಗಿತ್ತು. ಇಬ್ಬರು ಹೆಣ್ಣುಮಕ್ಕಳಾದ ಪ್ರೇಯಾ (6) ಮತ್ತು ಅಮಾ (4) ಅವರ ಪುತ್ರಿಯರು.

ಭಟ್ಕಳದ ಮಸೀದಿಯನ್ನು ನಿರ್ನಾಮ ಮಾಡುತ್ತೇವೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಭಟ್ಕಳದ ಮಸೀದಿಯನ್ನು ನಿರ್ನಾಮ ಮಾಡುತ್ತೇವೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು!

ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.

ಕಾರವಾರ: ಭಾರೀ ಮಳೆ, ಜಿಲ್ಲೆಯ ಹಲವೆಡೆ ಜಲಾವೃತ!
ರಾಜ್ಯ

ಕಾರವಾರ: ಭಾರೀ ಮಳೆ, ಜಿಲ್ಲೆಯ ಹಲವೆಡೆ ಜಲಾವೃತ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಸ್ಥಳಗಳು ಜಲಾವೃತಗೊಂಡಿವೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯ ಚೆಂಡಿಯೆ ಗ್ರಾಮದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. 

ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ'ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗಡೆ ಸಾಧನೆ!
ವಿಶೇಷ

ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ'ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗಡೆ ಸಾಧನೆ!

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ ಹಳ್ಳಿಯ ಹುಡುಗ ದಿನೇಶ್ ವಸಂತ್ ಹೆಗಡೆ ವಿಜೇತರಾದ ನಂತರ ಸಿದ್ಧಾಪುರ ತಾಲೂಕಿನ ಸಸಿಗುಳಿ ಗ್ರಾಮದಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. 

ಈ ಗ್ರಾಮದಲ್ಲಿ ಒಬ್ಬನೇ ಒಬ್ಬ ಎಸ್ ಟಿ ಅಭ್ಯರ್ಥಿ ಇಲ್ಲ: 25 ವರ್ಷದಿಂದ ನಡೆದಿಲ್ಲ ಚುನಾವಣೆ, ಸಿಕ್ಕಿಲ್ಲ ಯಾವುದೇ ಅನುದಾನ!
ರಾಜ್ಯ

ಈ ಗ್ರಾಮದಲ್ಲಿ ಒಬ್ಬನೇ ಒಬ್ಬ ಎಸ್ ಟಿ ಅಭ್ಯರ್ಥಿ ಇಲ್ಲ: 25 ವರ್ಷದಿಂದ ನಡೆದಿಲ್ಲ ಚುನಾವಣೆ, ಸಿಕ್ಕಿಲ್ಲ ಯಾವುದೇ ಅನುದಾನ!

ಮೀಸಲಾತಿಯಿಂದ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ಭಾವಿಸಿರಬಹುದು, ಆದರೆ ಕಾರವಾರ ಹೊರವಲಯದಲ್ಲಿರುವ ಕಿನ್ನಾರ ಗ್ರಾಮ ವಿಶೇಷವಾಗಿದೆ.

ಯಲ್ಲಾಪುರ: ಸ್ಕೂಟರ್- ಟ್ಯಾಂಕರ್ ಡಿಕ್ಕಿ: ತಂದೆ, ಮಗಳ ಸಾವು
ರಾಜ್ಯ

ಯಲ್ಲಾಪುರ: ಸ್ಕೂಟರ್- ಟ್ಯಾಂಕರ್ ಡಿಕ್ಕಿ: ತಂದೆ, ಮಗಳ ಸಾವು

ಸ್ಕೂಟರ್, ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಸಂಭವಿಸಿದೆ.

ಕಾಳಿ ನದಿ ದಡದಲ್ಲಿ ಅಡೆತಡೆಯಿಲ್ಲದ ಅಕ್ರಮ ಮರಳು ಗಣಿಗಾರಿಕೆ 
ರಾಜ್ಯ

ಕಾಳಿ ನದಿ ದಡದಲ್ಲಿ ಅಡೆತಡೆಯಿಲ್ಲದ ಅಕ್ರಮ ಮರಳು ಗಣಿಗಾರಿಕೆ 

ಉತ್ತರ ಕನ್ನಡ ಜಿಲ್ಲೆಯ ಹಳ್ಳಿಯಾಳ ಮತ್ತು ಜೊಯ್ಡಾ ತಾಲೂಕಿನಲ್ಲಿ ಕಾಳಿ ನದಿ ದಡದಲ್ಲಿ ಅಕ್ರಮ ಮರಳುಗಣಿಗಾರಿಕೆ ಯಾವುದೇ ಅಡೆತಡೆಯಿಲ್ಲದೆ ಅವ್ಯಾಹತವಾಗಿ ನಡೆಯುತ್ತಿದೆ.

ರಸ್ತೆ, ಬಂದರು ಅಭಿವೃದ್ಧಿ, ಆರ್ಥಿಕ ಪ್ರಗತಿಯತ್ತ ಹೆಗಡೆ ಗಮನ
ರಾಜ್ಯ

ರಸ್ತೆ, ಬಂದರು ಅಭಿವೃದ್ಧಿ, ಆರ್ಥಿಕ ಪ್ರಗತಿಯತ್ತ ಹೆಗಡೆ ಗಮನ

ಫೈರ್ ಬ್ರಾಂಡ್ , ಹಿಂದೂತ್ವ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ದೊರೆಯದಿದ್ದರೂ ತಮ್ಮ ಸಿದ್ದಾಂತ ಹಾಗೂ ಅಭಿವೃದ್ಧಿಯಲ್ಲಿ ಉತ್ಸಾಹವನ್ನು ಕಳೆದುಕೊಂಡಿಲ್ಲ.

ಉತ್ತರ ಕನ್ನಡ ಮೀನುಗಾರರ ಪ್ರತಿಭಟನೆ: ಗೋವಾ ಕಂಟೈನರ್ ಗಳನ್ನು ಹಿಂದಕ್ಕೆ  ಕಳುಹಿಸಿದ ಪ್ರತಿಭಟನಾಕಾರರು
ರಾಜ್ಯ

ಉತ್ತರ ಕನ್ನಡ ಮೀನುಗಾರರ ಪ್ರತಿಭಟನೆ: ಗೋವಾ ಕಂಟೈನರ್ ಗಳನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು

ಕರ್ನಾಟಕ- ಗೋವಾ ಭಾಗದ ಮಾಜಳಿ ಚೆಕ್ ಪೋಸ್ಟ್ ಬಳಿ ನಿನ್ನೆ ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ನೂರಾರು ಮೀನುಗಾರರು ಪ್ರತಿಭಟನೆ ನಡೆಸಿ, ಗೋವಾದಿಂದ ಬಂದಿದ್ದ ಐದು ಮೀನು ಕಂಟೈನರ್ ಗಳನ್ನು ತಡೆದು ಹಿಂದಕ್ಕೆ ಕಳುಹಿಸಿದರು.