ದೇಶತ್ರಿಪುರಾ: ಆಡಳಿತಾರೂಢ ಬಿಜೆಪಿಗೆ ಮತ್ತೊಂದು ಆಘಾತ; ಪಕ್ಷ ತೊರೆದ ಕರ್ಬೂಕ್ ಶಾಸಕ
ತ್ರಿಪುರಾದಲ್ಲಿ ಶುಕ್ರವಾರ ಆಡಳಿತಾರೂಢ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ಕಾರ್ಬುಕ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬುರ್ಬಾ ಮೋಹನ್ ತ್ರಿಪುರಾ ಅವರು ಪಕ್ಷಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.