ರಾಜ್ಯಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಆರ್.ವಿ.ದೇಶಪಾಂಡೆ ಸೂಚನೆ
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.