Kargil Vijay Diwas

ಆಪರೇಷನ್ ಸಿಂದೂರ್ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದೆ; PoK ಬಗ್ಗೆ ಮಾತ್ರ ಮಾತುಕತೆ: ಕಾರ್ಗಿಲ್ ವಿಜಯ್ ದಿವಸ್‌ನಲ್ಲಿ ರಾಜನಾಥ್ ಸಿಂಗ್; Video
ದೇಶ

ಆಪರೇಷನ್ ಸಿಂದೂರ್ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದೆ; PoK ಬಗ್ಗೆ ಮಾತ್ರ ಮಾತುಕತೆ: ಕಾರ್ಗಿಲ್ ವಿಜಯ್ ದಿವಸ್‌ನಲ್ಲಿ ರಾಜನಾಥ್ ಸಿಂಗ್; Video

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಹೊರತುಪಡಿಸಿ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಯುವುದಿಲ್ಲ ಎಂದು ಪುನರುಚ್ಚರಿಸಿದರು. ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಅವರು ಹೇಳಿದರು.

Kargil Vijay Diwas: ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ 75 ಅಡಿ ಎತ್ತರದ ಏಕಶಿಲಾ ವೀರಗಲ್ಲು ಅನಾವರಣ
ರಾಜ್ಯ

Kargil Vijay Diwas: ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ 75 ಅಡಿ ಎತ್ತರದ ಏಕಶಿಲಾ ವೀರಗಲ್ಲು ಅನಾವರಣ

ಇಡೀ ದೇಶದಲ್ಲಿ ಹುತಾತ್ಮ ಯೋಧರಿಗೆ ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ಮಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ.

26ನೇ ಕಾರ್ಗಿಲ್ ವಿಜಯ ದಿವಸ: ರಾಷ್ಟ್ರಪತಿ, ಪ್ರಧಾನಿ ಮೋದಿ, ರಕ್ಷಣಾ ಸಚಿವರು ಸೇರಿದಂತೆ ಸೇನಾಪಡೆಯಿಂದ ಗೌರವ
ದೇಶ

26ನೇ ಕಾರ್ಗಿಲ್ ವಿಜಯ ದಿವಸ: ರಾಷ್ಟ್ರಪತಿ, ಪ್ರಧಾನಿ ಮೋದಿ, ರಕ್ಷಣಾ ಸಚಿವರು ಸೇರಿದಂತೆ ಸೇನಾಪಡೆಯಿಂದ ಗೌರವ

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಕೂಡ ವೀರ ಯೋಧರನ್ನು ಸನ್ಮಾನಿಸಿದರು.

'ಕಾರ್ಗಿಲ್ ವಿಜಯ ದಿವಸ್' 25 ವರ್ಷ: ಇತಿಹಾಸದ ಮೆಲುಕು; ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಇಂದು ಭೇಟಿ
ದೇಶ

'ಕಾರ್ಗಿಲ್ ವಿಜಯ ದಿವಸ್' 25 ವರ್ಷ: ಇತಿಹಾಸದ ಮೆಲುಕು; ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಇಂದು ಭೇಟಿ

ಜುಲೈ 14, 1999 ರಂದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಪರೇಷನ್ ವಿಜಯ್ ಯಶಸ್ವಿಯಾಗಿದೆ ಎಂದು ಘೋಷಿಸಿದರು. ಕಾರ್ಗಿಲ್ ಗಡಿ ನಿಯಂತ್ರಣ ರೇಖೆಯ (LC) ಭಾರತದ ಭಾಗದಲ್ಲಿ ಪಾಕಿಸ್ತಾನ ಸೇನೆ ಬೆಂಬಲಿತ ಶಸ್ತ್ರಸಜ್ಜಿತ ಭಯೋತ್ಪಾದಕರ ಅಪ್ರಚೋದಿತ ಒಳನುಗ್ಗುವಿಕೆಯಿಂದಾಗಿ 'ಆಪರೇಷನ್ ವಿಜಯ್' ಆರಂಭವಾಗಿತ್ತು.

ಬೆಂಗಳೂರು: ''ರೈಡ್ ವಿಥ್ ಸೋಲ್ಡರ್ಸ್'' ಹುತಾತ್ಮ ವೀರ ಯೋಧರ ಗೌರವಾರ್ಥ ಬೃಹತ್ ಬೈಕ್ ಜಾಥಾ!
ರಾಜ್ಯ

ಬೆಂಗಳೂರು: ''ರೈಡ್ ವಿಥ್ ಸೋಲ್ಡರ್ಸ್'' ಹುತಾತ್ಮ ವೀರ ಯೋಧರ ಗೌರವಾರ್ಥ ಬೃಹತ್ ಬೈಕ್ ಜಾಥಾ!

ಕಾರ್ಗಿಲ್ ವಿಜಯ್‌ ದಿನದ ಅಂಗವಾಗಿ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘ, ಕಾರ್ಗಿಲ್‌ ವೀರ ಯೋಧರು, ಸಂಚಾರಿ ಪೊಲೀಸರ ತಂಡ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ಬೆಂಗಳೂರಿನಲ್ಲಿ  “ರೈಡ್‌ ವಿಥ್‌ ಸೋಲ್ಡರ್ಸ್” ಬೈಕ್‌ ಜಾಥಾ ಆಯೋಜಿಸಲಾಗಿತ್ತು.

ಕಾರ್ಗಿಲ್ ವಿಜಯ ದಿನ: ಹುತಾತ್ಮ ಯೋಧರಿಗೆ ರಕ್ಷಣಾ ಸಚಿವರ ಗೌರವಾರ್ಪಣೆ, ತ್ಯಾಗ ಬಲಿದಾನದ ಒಂದು ಮೆಲುಕು
ದೇಶ

ಕಾರ್ಗಿಲ್ ವಿಜಯ ದಿನ: ಹುತಾತ್ಮ ಯೋಧರಿಗೆ ರಕ್ಷಣಾ ಸಚಿವರ ಗೌರವಾರ್ಪಣೆ, ತ್ಯಾಗ ಬಲಿದಾನದ ಒಂದು ಮೆಲುಕು

ನಮ್ಮ ದೇಶದ ಗಡಿ ಭಾಗದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಭಾರತೀಯರಿಗಾಗಿ ಬಿಸಿಲು, ಚಳಿ ಹಾಗೂ ಮಳೆ ಎನ್ನದೇ ಸೈನಿಕರು ಹಗಲು-ರಾತ್ರಿ ಶ್ರಮಿಸುತ್ತಿರುತ್ತಾರೆ. ಜುಲೈ 26, ಕಾರ್ಗಿಲ್ ಯುದ್ಧವು ಭಾರತೀಯ ಇತಿಹಾಸದಲ್ಲಿ ಒಂದು ಕಟುವಾದ ಅಧ್ಯಾಯವಾಗಿ ನಿಂತಿದೆ.

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ
ದೇಶ

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. 

ಪ್ರತಿಕೂಲ ಹವಾಮಾನ: ರಾಷ್ಟ್ರಪತಿ ಕೋವಿಂದ್ ಕಾರ್ಗಿಲ್ ಭೇಟಿ ರದ್ದು
ದೇಶ

ಪ್ರತಿಕೂಲ ಹವಾಮಾನ: ರಾಷ್ಟ್ರಪತಿ ಕೋವಿಂದ್ ಕಾರ್ಗಿಲ್ ಭೇಟಿ ರದ್ದು

ಕಾರ್ಗಿಲ್ ವಿಜಯ್ ದಿನದ 22 ನೇ ವಾರ್ಷಿಕೋತ್ಸವದಂದು ಡ್ರಾಸ್‌ನಲ್ಲಿರುವ ಭಾರತೀಯ ಸಶಸ್ತ್ರ ಪಡೆಗಳ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇಂದ್ರಾಡಳಿತ ಪ್ರದೇಶದ ಲಡಾಕ್‌ನ ಕಾರ್ಗಿಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಅದೂ ಪ್ರತಿಕೂಲ ಹವಾಮಾನದ ಕಾರಣ ರದ್ದಾಗಿದೆ.

ಕಾರ್ಗಿಲ್​ ಯುದ್ಧದ ಗೆಲುವಿಗೆ 22 ವರ್ಷ; ಹುತಾತ್ಮ ವೀರ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಪಿನ್ ರಾವತ್'ರಿಂದ ಗೌರವ ಸಲ್ಲಿಕೆ
ದೇಶ

ಕಾರ್ಗಿಲ್​ ಯುದ್ಧದ ಗೆಲುವಿಗೆ 22 ವರ್ಷ; ಹುತಾತ್ಮ ವೀರ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಪಿನ್ ರಾವತ್'ರಿಂದ ಗೌರವ ಸಲ್ಲಿಕೆ

ಇಂದು ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನ. 1999ನೇ ಇಸವಿಯ ಜುಲೈ 26ರಂದು ಭಾರತೀಯ ಸೈನಿಕರು ಆಪರೇಶನ್​ ವಿಜಯ್ ಮೂಲಕ ಕಾರ್ಗಿಲ್​–ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ.