Kargil Vijay Diwas

ಕಾರ್ಗಿಲ್ ವಿಜಯ ದಿವಸ್: ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ
ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.

ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ಕಾರ್ಗಿಲ್ ಯುದ್ಧದಲ್ಲಿ ಭಾರತ ಪಾಕಿಸ್ತಾನ ಮಣಿಸಿದ ಐತಿಹಾಸಿಕ ದಿನಕ್ಕಿಂದು 21 ವರ್ಷ ತುಂಬಿದ್ದು, 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೆವು. ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೇ ಪರಿಚಯವಾಗಿದೆ ಎಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಕಾರ್ಗಿಲ್ ವಿಜಯ ದಿವಸಕ್ಕೆ 21 ವರ್ಷ:ಹುತಾತ್ಮ ಯೋಧರ ಸ್ಮರಣೆ
ಕಾರ್ಗಿಲ್ ವಿಜಯ ದಿವಸಕ್ಕೆ ಭಾನುವಾರ 21ನೇ ವರ್ಷಾಚರಣೆ ಸಂಭ್ರಮ. ದೇಶದ ರಕ್ಷಣೆ, ಭದ್ರತೆ, ಐಕ್ಯತೆಯನ್ನು ಎತ್ತಿಹಿಡಿದು ಕಾಪಾಡುವಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ಯೋಧರನ್ನು ನೆನೆಯುವ ದಿನ ಇಂದು.

ಕಾರ್ಗಿಲ್ ಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಹನ ನಡೆಸಿದ್ದು ಅವಿಸ್ಮರಣೀಯ: ಪಿಎಂ ಮೋದಿ
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪಾಕಿಸ್ತಾನ ವಿರುದ್ಧ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ...

ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆ ಉರಿ ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರ ಮರು ಬಿಡುಗಡೆ
2019 ರ ಹೊಸ ವರ್ಷವನ್ನು ಬಾಲಿವುಡ್ ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಸಿನಿಮಾದ ಮೂಲಕ ಬರಮಾಡಿಕೊಂಡಿತ್ತು. ಈಗ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿ ಮರು ಬಿಡುಗಡೆಗೆ ಸಜ್ಜಾಗಿದೆ.

ಗಡಿಯಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ಸೇನೆ ಸಿದ್ಧ; ಉತ್ತರ ಕಮಾಂಡ್ ಜಿಒಸಿ ರಣ್ಬೀರ್ ಸಿಂಗ್
ಭಾರತದ ಗಡಿಗಳಲ್ಲಿ ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಭಾರತೀಯ ಸೇನೆ ಸರ್ವಸನ್ನದ್ಧವಾಗಿದೆ ಎಂದು ಉತ್ತರ ಕಮಾಂಡ್ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ರಣ್ಬೀರ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ಶಾಂತಿ ಕದಡಲು ಯತ್ನಿಸಿದವರಿಗೆ 'ಆಪರೇಷನ್ ವಿಜಯ್' ಮೂಲಕ ಯೋಧರು ದಿಟ್ಟ ಉತ್ತರ ನೀಡಿದ್ದರು: ಪ್ರಧಾನಿ ಮೋದಿ
19ನೇ ಕಾರ್ಗಿಲ್ ವಿಜಯದ ದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೀರಯೋಧರಿಗೆ ನಮನ ಸಲ್ಲಿಸಿದ್ದಾರೆ...

ಕಾರ್ಗಿಲ್ ವಿಜಯ ದಿವಸಕ್ಕೆ 19 ವರ್ಷ: ಹುತಾತ್ಮ ಯೋಧರ ಸ್ಮರಣೆ
ಪಾಕಿಸ್ತಾನದ ಪಾಲಾಗಿದ್ದ ಭಾರತ-ಪಾಕ್ ಗಡಿಯಲ್ಲಿರುವ ಕಾರ್ಗಿಲ್ ಔಟ್ ಪೋಸ್ಟ್ ನ್ನು ಯುದ್ಧದಲ್ಲಿ ಗೆದ್ದು ಭಾರತ ವಾಪಸ್ ಪಡೆದ ದಿನ ಜುಲೈ 26...

ಕಾರ್ಗಿಲ್ ವಿಜಯೋತ್ಸವ ದಿನ: ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಜೇಟ್ಲಿ
1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು, ಹುತಾತ್ಮ ವೀರ ಯೋಧರಿಗೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು...

