Kargil war

'ಕಾರ್ಗಿಲ್ ಯುದ್ಧದ ಸಮಯದಲ್ಲಿಯೂ ಭಾರತ ಪಾಕಿಸ್ತಾನದೊಂದಿಗೆ ಕೈಕುಲುಕಿತು': ಕಾಂಗ್ರೆಸ್ ನಾಯಕ ಶಶಿ ತರೂರ್; Video
ಬಿಸಿಸಿಐ ಮೂಲಗಳ ಪ್ರಕಾರ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್‌ಗೆ ದೂರು ಸಲ್ಲಿಸಲಾಗಿದೆ.

ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಒಪ್ಪಿಕೊಂಡ ಪಾಕಿಸ್ತಾನ!
1948, 1965, 1971 ಅಥವಾ 1999ರ ಕಾರ್ಗಿಲ್ ಯುದ್ಧವಿರಲಿ, ಪಾಕಿಸ್ತಾನ ಮತ್ತು ಇಸ್ಲಾಂ ಧರ್ಮಕ್ಕಾಗಿ ಸಾವಿರಾರು ಸೈನಿಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.

ಕೊನೆಗೂ Kargil war ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ ನವಾಜ್ ಷರೀಫ್; Video

ಕಾರ್ಗಿಲ್ ಯುದ್ಧದ ವೇಳೆ ಪಾಕ್ ಸೈನಿಕರಿಗೆ ಶಸ್ತ್ರಾಸ್ತ್ರಗಳನ್ನೇ ಒದಗಿಸಿರಲಿಲ್ಲ: ನವಾಜ್ ಷರೀಫ್
ಕಾರ್ಗಿಲ್ ಗಡಿಯಲ್ಲಿ 1999ರಲ್ಲಿ ನಡೆದ ಭಾರತ-ಪಾಕಿಸ್ತಾನದ ಯುದ್ಧದಲ್ಲಿ ಪಾಕ್ ಸೈನಿಕರಿಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ನೀಡದೆ, ಆಹಾರ ನೀಡದೆ ಬೆಟ್ಟದ ಮೇಲೆ ಕಳುಹಿಸಲಾಗಿತ್ತು ಎಂದು ಅಲ್ಲಿನ ಮಾಜಿ ಪ್ರಧಾನಿ ನವಾಜ್ ಶರೀಫ್ ಹೇಳಿದ್ದಾರೆ.

ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ಕಾರ್ಗಿಲ್ ಯುದ್ಧದಲ್ಲಿ ಭಾರತ ಪಾಕಿಸ್ತಾನ ಮಣಿಸಿದ ಐತಿಹಾಸಿಕ ದಿನಕ್ಕಿಂದು 21 ವರ್ಷ ತುಂಬಿದ್ದು, 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೆವು. ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೇ ಪರಿಚಯವಾಗಿದೆ ಎಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಶಿವಮೊಗ್ಗ: ಕಾರ್ಗಿಲ್ ವೀರ ಯೋಧರ ಸ್ಮರಣಾರ್ಥ ತಲೆ ಎತ್ತಿದ 'ಸೈನಿಕ ಪಾರ್ಕ್'
ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದ್ದು, ಇದೇ ವೇಳೆ ಶಿವಮೊಗ್ಗದಲ್ಲಿ ಕಾರ್ಗಿಲ್ ವೀರ ಯೋಧರ ಸ್ಮರಣಾರ್ಥ ವಿಶೇಷ 'ಸೈನಿಕ ಪಾರ್ಕ್' ನಿರ್ಮಾಣ ಮಾಡಲಾಗಿದೆ.

ಕಾರ್ಗಿಲ್ ವಿಜಯ ದಿವಸಕ್ಕೆ 20 ವರ್ಷ: ಹುತಾತ್ಮ ಯೋಧರ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್
ಭಾರತದ ಸೈನಿಕ ಸಾಮರ್ಥ್ಯಕ್ಕೆ ಕನ್ನಡಿಯಾಗಿದ್ದ ಕಾರ್ಗಿಲ್ ವಿಜಯೋತ್ಸವಕ್ಕೆ ಇಂದು 20 ವರ್ಷಗಳಾಗಿದ್ದು, ಇದೇ ಕಾರಣಕ್ಕೆ ರಾಷ್ಟ್ರುಪತಿ ರಾಮನಾಥ್ ಕೋವಿಂದ್ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ಶ್ಲಾಘಿಸಿದ್ದಾರೆ.

ಕಾರ್ಗಿಲ್ ಯುದ್ಧದ 20 ವರ್ಷಗಳ ಬಳಿಕ ಆಪರೇಷನ್ ವಿಜಯ್ ನೆನಪು ಮರುಸೃಷ್ಟಿ: ಸೇನೆಯಿಂದ ಹುತಾತ್ಮರಿಗೆ ನಮನ
ಕಾರ್ಗಿಲ್ ಯುದ್ಧದ 20 ವರ್ಷಗಳ ನಂತರ ಭಾರತೀಯ ಸೇನೆ ಆಪರೇಷನ್ ವಿಜಯ್ ನೆನಪನ್ನು ಮರುಸೃಷ್ಟಿ ಮಾಡಿದೆ.

ಪಾಕ್ ಜೊತೆ ಮಾತುಕತೆ ರದ್ದುಗೊಳಿಸಿದ್ದು, ಭಾರತದ ಅತ್ಯುತ್ತಮ ನಿರ್ಧಾರ: ಕಾರ್ಗಿಲ್ ಹುತಾತ್ಮ ಯೋಧನ ತಂದೆ
ಪಾಕಿಸ್ತಾನದೊಂದಿಗಿನ ಉದ್ದೇಶಿತ ಮಾತುಕತೆಯನ್ನು ರದ್ದುಗೊಳಿಸುವ ಮೂಲಕ ಭಾರತ ಸರ್ಕಾರ ಅತ್ಯುತ್ತಮ ನಿರ್ಧಾರ ಕೈಗೊಂಡಿದೆ ಎಂದು ಕಾರ್ಗಿಲ್ ಹೀರೋ ಹುತಾತ್ಮ ಯೋಧ ಸೌರಭ್ ಕಾಲಿಯಾ ತಂದೆ ಎನ್ ಕೆ ಕಾಲಿಯಾ ಹೇಳಿದ್ದಾರೆ.

