Kargil war

ಸೇನೆಯ 14ನೇ ಕಾರ್ಪೋರೇಷನ್ ನ ಕಮಾಂಡಿಂಗ್ ಚೀಫ್ ಆಗಿ ಕಾರ್ಗಿಲ್ ಹೀರೋ ನೇಮಕ
1999ರ ಕಾರ್ಗಿಲ್ ಯುದ್ಧದ ವೇಳೆ ತಮ್ಮ ಪ್ರಾಣದ ಹಂಗು ತೊರೆದು ಭಾರತೀಯ ಸೇನೆಗೆ ಟೈಗರ್ ಹಿಲ್ ಗೆದ್ದುಕೊಟ್ಟಿದ್ದ ವೀರ ಯೋಧ ಈಗ ಸೇನೆಯ 14ನೇ ಕಾರ್ಪೋರೇಷನ್ ನ ಕಮಾಂಡಿಂಗ್ ಚೀಫ್ ಆಗಿ ನೇಮಕವಾಗಿದ್ದಾರೆ.

ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ವಾಜಪೇಯಿ ಸಹಿಯಿಂದ ನಿಧಿ ಸಂಗ್ರಹ
1999ರಲ್ಲಿ ಪಾಕಿಸ್ತಾನದ ಸಾವಿರಾರು ಉಗ್ರರು ಹಾಗೂ ಯೋಧರು ಕಾಶ್ಮೀರ ಕಣಿವೆಗೆ ನುಗ್ಗಿ ಕಾರ್ಗಿಲ್ ಸೇರಿದಂತೆ ಹಲವು ಪ್ರದೇಶಗಳನ್ನು ವಶಪಡಿಸಿಕೊಂಡಿತ್ತು. ಈ ವೇಳೆ ವಾಜಪೇಯಿ ಸರ್ಕಾರ ತಡ ಮಾಡದೆ ಸೇನೆಯನ್ನು ಕಾಶ್ಮೀರಕ್ಕೆ ರವಾನಿಸಿತು...

ಕಾರ್ಗಿಲ್ ಯುದ್ಧದ ಇತಿಹಾಸ; ದೂರದರ್ಶನದಲ್ಲಿ ಪ್ರಸಾರವಾದ ಮೊದಲ ಕದನ
1999ರ ಮೇ 9ರಂದು ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನೆ ನುಗ್ಗಿ ಶೆಲ್ ದಾಳಿ ಮಾಡಲು ...

'ತಂದೆಯ ಸಾವೇ ಸ್ಪೂರ್ತಿ': ಭಾರತೀಯ ಸೇನೆ ಸೇರಿದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರ
ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಹುತ್ಮಾನಾಗಿದ್ದ ಭಾರತೀಯ ಸೇನೆಯ ವೀರ ಯೋಧನ ಪುತ್ರ ಕೂಡ ಇದೀಗ ಸೇನೆಗೆ ಸೇರ್ಪಡೆಯಾಗಿದ್ದು ಮಾತ್ರವಲ್ಲದೇ ತಂದೆ ಕರ್ತವ್ಯ ನಿರ್ವಹಿಸಿದ್ದ ಅದೇ ಬೆಟಾಲಿಯನ್ ನಲ್ಲಿ ಕರ್ತವ್ಯ ಪಾಲನೆಗೆ ನಿಯೋಜನೆ ಗೊಂಡಿದ್ದಾನೆ.

ಆಧಾರ್ ಕಾರ್ಡ್ ತರದ 'ಕಾರ್ಗಿಲ್' ಹುತಾತ್ಮ ಯೋಧನ ಪತ್ನಿಗೆ ಚಿಕಿತ್ಸೆಗೆ ನಿರಾಕರಣೆ, ಸಾವು
ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪತ್ನಿ ಆಧಾರ್ ಕಾರ್ಡ್ ತರಲಿಲ್ಲವೆಂದು ತುಲೀಪ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಲು...

ಕಾರ್ಗಿಲ್ ಕದನದ ವೇಳೆ ಭಾರತದ ನೆರವಿಗೆ ನಿಂತ ಏಕೈಕ ರಾಷ್ಟ್ರ ಇಸ್ರೇಲ್!
1999ರ ಕಾರ್ಗಿಲ್ ಸಂದರ್ಭದಲ್ಲಿ ಇಸ್ರೇಲ್ ದೇಶದ ನೆರವನ್ನು ಭಾರತ ಮರೆಯಲು ಸಾಧ್ಯವೇ ಇಲ್ಲ...ಯುದ್ಧದ ಸಂದರ್ಭದಲ್ಲಿ ಭಾರತದ ಶಸ್ತ್ರಾಸ್ತ್ರ ದಾಸ್ತಾನು ಖಾಲಿಯಾಗುವ ಭೀತಿ ಎದುಗುತ್ತಿದ್ದಂತೆಯೇ ಇಸ್ರೇಲ್ ನೆರವಿನ ಹಸ್ತ ಚಾಚಿತ್ತು.

ದೇಹಕ್ಕೆ ಗುಂಡು ಹೊಕ್ಕಿದ್ದರೂ ಯಮನಿಗೂ ಸವಾಲಾಗಿ ನಿಂತ ಗ್ರೆನೆಡಿಯರ್ ಯೋಗೇಂದ್ರ ಸಿಂಗ್ ಯಾದವ್!
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಎದುರು ಹೋರಾಡಿದ್ದ ಯೋಧರ ಪೈಕಿ 4 ವರಿಗೆ ಪರಮವೀರ ಚಕ್ರ ಗೌರವ ದೊರೆತಿದ್ದು, ಈ ಪೈಕಿ 3 ವರಿಗೆ ಮರಣೋತ್ತರವಾಗಿ ಈ ಗೌರವ ಸಿಕ್ಕಿದೆ. ಪರಮವೀರ ಚಕ್ರ ಗೌರವವನ್ನು..

1999 ರ ಯುದ್ಧದಲ್ಲಿ ಎಲ್ಒಸಿ ದಾಟದಂತೆ ಸೇನೆಗೆ ಅಟಲ್ ಬಿಹಾರಿ ವಾಜಪೇಯಿ ಸೂಚಿಸಿದ್ದರು: ಜನರಲ್ ವಿಪಿ ಮಲಿಕ್
ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತೀಯ ಸೇನೆಗೆ ಗಡಿ ನಿಯಂತ್ರಣ ರೇಖೆ ದಾಟದಂತೆ ಸೂಚನೆ ನೀಡಿದ್ದರು ಎಂದು ಸೇನಾಧಿಕಾಗಿ ವಿಪಿ ಮಲಿಕ್ ಹೇಳಿದ್ದಾರೆ.

ಕಾರ್ಗಿಲ್ ಯುದ್ಧದ ಬಗ್ಗೆ ನೀವು ತಿಳಿದಿರಬೇಕಾದ ವಿಷಯಗಳು
ಕಾರ್ಗಿಲ್ ಯುದ್ಧ ನಡೆದು ಇಂದಿಗೆ 17 ವರ್ಷ. ಭಾರತ ಮತ್ತು ಪಾಕಿಸ್ತಾನ ನಡುವೆ ಲಡಾಕ್ ನ ಕಾರ್ಗಿಲ್ ನಲ್ಲಿ ನಡೆದ ಯುದ್ಧವೇ...

