Kargil

ಕಾರ್ಗಿಲ್ ಯುದ್ಧದಲ್ಲಿ ಕೈ-ಕಾಲು ಕಳೆದುಕೊಂಡ ವೀರ ಯೋಧನಿಗೆ ಇನ್ನೂ ಸಿಗದ ನಿವೇಶನ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ರಾಜ್ಯ

ಕಾರ್ಗಿಲ್ ಯುದ್ಧದಲ್ಲಿ ಕೈ-ಕಾಲು ಕಳೆದುಕೊಂಡ ವೀರ ಯೋಧನಿಗೆ ಇನ್ನೂ ಸಿಗದ ನಿವೇಶನ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಸಮೀಪದ ಹುಲಸಗೇರಿ ಗ್ರಾಮದ ನಿವಾಸಿಯಾಗಿರುವ ರಂಗಪ್ಪ ಆಲೂರ, ಕಾರ್ಗಿಲ್ ಯುದ್ಧದ ವೇಳೆ ಪಾಕಿಸ್ತಾನದ ಬಾಂಬ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.

ಲಡಾಖ್‌: ಶಿಂಕುನ್ ಲಾ ಸುರಂಗ ಯೋಜನೆಯ ಮೊದಲ ಸ್ಫೋಟ ನೆರವೇರಿಸಿದ ಪ್ರಧಾನಿ ಮೋದಿ; ಸುರಂಗದ ವಿಶೇಷತೆಗಳ ಮಾಹಿತಿ ಇಲ್ಲಿದೆ
ದೇಶ

ಲಡಾಖ್‌: ಶಿಂಕುನ್ ಲಾ ಸುರಂಗ ಯೋಜನೆಯ ಮೊದಲ ಸ್ಫೋಟ ನೆರವೇರಿಸಿದ ಪ್ರಧಾನಿ ಮೋದಿ; ಸುರಂಗದ ವಿಶೇಷತೆಗಳ ಮಾಹಿತಿ ಇಲ್ಲಿದೆ

ಈ ಯೋಜನೆಯು 4.1-ಕಿಲೋಮೀಟರ್ ಜೋಡಿ-ಟ್ಯೂಬ್ ಸುರಂಗವನ್ನು ಒಳಗೊಂಡಿದೆ, ನಿಮು-ಪಡುಮ್-ದರ್ಚಾ ರಸ್ತೆಯಲ್ಲಿ ಸುಮಾರು 15,800 ಅಡಿ ಎತ್ತರದಲ್ಲಿ ಲೇಹ್‌ಗೆ ಎಲ್ಲಾ ಹವಾಮಾನ ಸಂಪರ್ಕವನ್ನು ಒದಗಿಸಲು ನಿರ್ಮಿಸಲಾಗುತ್ತಿದೆ.

ಕಾರ್ಗಿಲ್ ಹೀರೋನಿಂದ ಗೌರವಾನ್ವಿತ ಪ್ರೊಫೆಸರ್: ವಿಂಗ್ ಕಮಾಂಡರ್ ಪಿ.ಬಿ ಶೆಟ್ಟಿ ಪಯಣ!
ವಿಶೇಷ

ಕಾರ್ಗಿಲ್ ಹೀರೋನಿಂದ ಗೌರವಾನ್ವಿತ ಪ್ರೊಫೆಸರ್: ವಿಂಗ್ ಕಮಾಂಡರ್ ಪಿ.ಬಿ ಶೆಟ್ಟಿ ಪಯಣ!

ಐಎಎಫ್‌ನಲ್ಲಿ ಅವರ ಅಧಿಕಾರಾವಧಿಯಲ್ಲಿ, ಸುಮಾರು ನಾಲ್ಕು ತಿಂಗಳ ಕಾಲ ಕಾರ್ಗಿಲ್ ಮಿಷನ್‌ನಲ್ಲಿ ಭಾಗಿಯಾಗಿದ್ದರು. ಅವರು ವಿಮಾನ ರಚನೆಗಳು, ಏರೋ ಇಂಜಿನ್‌ಗಳು ಮತ್ತು ರಿಮೋಟ್ ಪೈಲಟ್ ವಾಹನಗಳಿಗೆ ಸಂಬಂಧಿಸಿದ ಹಲವಾರು ಯೋಜನೆಗಳ ಭಾಗವಾಗಿದ್ದರು.

ನಮ್ಮದೇ ತಪ್ಪು, ವಾಜಪೇಯಿ ಅವರೊಂದಿಗಿನ ಒಪ್ಪಂದ ಉಲ್ಲಂಘಿಸಿದ್ದೆವು: ಕಾರ್ಗಿಲ್ ಬಗ್ಗೆ ನವಾಜ್ ಷರೀಫ್
ವಿದೇಶ

ನಮ್ಮದೇ ತಪ್ಪು, ವಾಜಪೇಯಿ ಅವರೊಂದಿಗಿನ ಒಪ್ಪಂದ ಉಲ್ಲಂಘಿಸಿದ್ದೆವು: ಕಾರ್ಗಿಲ್ ಬಗ್ಗೆ ನವಾಜ್ ಷರೀಫ್

ಕಾರ್ಗಿಲ್ ವಿಷಯವಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಲಡಾಖ್‌ನ ಕಾರ್ಗಿಲ್‌ನಲ್ಲಿ 4.2 ತೀವ್ರತೆಯ ಭೂಕಂಪ, ಯಾವುದೇ ಪ್ರಾಣಹಾನಿಯಾಗಿಲ್ಲ
ದೇಶ

ಲಡಾಖ್‌ನ ಕಾರ್ಗಿಲ್‌ನಲ್ಲಿ 4.2 ತೀವ್ರತೆಯ ಭೂಕಂಪ, ಯಾವುದೇ ಪ್ರಾಣಹಾನಿಯಾಗಿಲ್ಲ

ಲಡಾಖ್‌ನ ಕಾರ್ಗಿಲ್ ಜಿಲ್ಲೆಯಲ್ಲಿ ಮಂಗಳವಾರ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಲಡಾಖ್‌ಗೆ ಚೀನಾ ಬರುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ, ಕಾರ್ಗಿಲ್‌ಗೆ ಹೋಗಲು ನಮಗೆ ಬಿಡುತ್ತಿಲ್ಲ: ಒಮರ್ ಅಬ್ದುಲ್ಲಾ
ದೇಶ

ಲಡಾಖ್‌ಗೆ ಚೀನಾ ಬರುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ, ಕಾರ್ಗಿಲ್‌ಗೆ ಹೋಗಲು ನಮಗೆ ಬಿಡುತ್ತಿಲ್ಲ: ಒಮರ್ ಅಬ್ದುಲ್ಲಾ

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಅಧಿಕಾರಿಗಳು ಕಾರ್ಗಿಲ್‌ಗೆ ಭೇಟಿ ನೀಡದಂತೆ ನನ್ನನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ನಮ್ಮ ಸರ್ಕಾರ ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸುತ್ತದೆ, ನಾವು ವಿಶ್ವ ಶಾಂತಿ ಪರವಾಗಿದ್ದೇವೆ: ಕಾರ್ಗಿಲ್​ನಲ್ಲಿ ಪ್ರಧಾನಿ ಮೋದಿ
ದೇಶ

ನಮ್ಮ ಸರ್ಕಾರ ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸುತ್ತದೆ, ನಾವು ವಿಶ್ವ ಶಾಂತಿ ಪರವಾಗಿದ್ದೇವೆ: ಕಾರ್ಗಿಲ್​ನಲ್ಲಿ ಪ್ರಧಾನಿ ಮೋದಿ

ಭಾರತ ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸುತ್ತದೆ, ಆದರೆ ರಾಷ್ಟ್ರದ ಮೇಲೆ ಯಾರೇ ಕೆಟ್ಟ ದೃಷ್ಟಿ ಬೀರಿದರೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಶಕ್ತಿ ಮತ್ತು ತಂತ್ರಗಳನ್ನು ನಮ್ಮ ಸಶಸ್ತ್ರ ಪಡೆ ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.

ದೇಶದ ಗಡಿ ಕಾಯುವ ಯೋಧರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್‌ ತಲುಪಿದ ಪ್ರಧಾನಿ ಮೋದಿ!
ದೇಶ

ದೇಶದ ಗಡಿ ಕಾಯುವ ಯೋಧರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್‌ ತಲುಪಿದ ಪ್ರಧಾನಿ ಮೋದಿ!

ದೇಶದ ಗಡಿ ಕಾಯುವ ಯೋಧರೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಕಾರ್ಗಿಲ್ ತಲುಪಿದ್ದಾರೆ.

ಶೇರ್ ಶಾ ಸಿನಿಮಾಗೆ ಕಾರ್ಗಿಲ್ ಹೀರೋ ಕ್ಯಾಪ್ಟನ್ ವಿಕ್ರಂ ಬಾತ್ರಾ ಪಾಲಕರಿಂದ ಮೆಚ್ಚುಗೆ
ಬಾಲಿವುಡ್

ಶೇರ್ ಶಾ ಸಿನಿಮಾಗೆ ಕಾರ್ಗಿಲ್ ಹೀರೋ ಕ್ಯಾಪ್ಟನ್ ವಿಕ್ರಂ ಬಾತ್ರಾ ಪಾಲಕರಿಂದ ಮೆಚ್ಚುಗೆ

ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವನ್ನಪ್ಪಿದ ಕ್ಯಾಪ್ಟನ್ ವಿಕ್ರಂ ಬಾತ್ರಾ ಅವರ ಜೀವನವನ್ನಾಧರಿಸಿದ ಶೇರ್ ಶಾ ಸಿನಿಮಾಗೆ ಬಾತ್ರಾ ಅವರ ಪಾಲಕರು ಮೆಚ್ಚುಗೆ ಸೂಚಿಸಿದ್ದಾರೆ.