Kargil

ಜಮ್ಮು-ಕಾಶ್ಮೀರದ ನಂತರ, ಈಗ ಲಡಾಖ್, ಕಾರ್ಗಿಲ್ ಪಕ್ಷಗಳನ್ನು ಜು.1 ರಂದು ಮಾತುಕತೆಗೆ ಆಹ್ವಾನಿಸಿದ ಕೇಂದ್ರ
ಜಮ್ಮು-ಕಾಶ್ಮೀರದ ನಾಯಕರೊಂದಿಗೆ ಜೂ.24 ರಂದು ಸಭೆ ನಡೆಸಿದ ಬಳಿಕ ಈಗ ಕೇಂದ್ರ ಸರ್ಕಾರ ಲಡಾಖ್ ಮತ್ತು ಕಾರ್ಗಿಲ್ ಗಳ ನಾಯಕರೊಂದಿಗೆ ಜುಲೈ 1 ರಂದು ಸಭೆ ನಡೆಸಲು ಮುಂದಾಗಿದೆ.

ಬಿಜೆಪಿ ಅದರ ಸಿದ್ಧಾಂತದ ವಿರುದ್ಧ ನಮ್ಮ ಹೋರಾಟ: ಒಮರ್ ಅಬ್ದುಲ್ಲಾ
ನಮ್ಮ ಹೋರಾಟ ದೇಶದ ವಿರುದ್ಧ ಅಲ್ಲ, ಬಿಜೆಪಿ ಹಾಗೂ ಅದರ ಸಿದ್ಧಾಂತದ ವಿರುದ್ಧ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲೈಯನ್ಸ್ ನಿಯೋಗ ಕಾರ್ಗಿಲ್‌ಗೆ ಭೇಟಿ
ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ‘ಗುಪ್ಕಾರ್ ನಿರ್ಣಯಕ್ಕಾಗಿ ಜನರ ಮೈತ್ರಿ’ (ಪೀಪಲ್ಸ್ ಅಲಯೆನ್ಸ್) ನಿಯೋಗ ಶುಕ್ರವಾರ ಮುಂಜಾನೆ ಕೇಂದ್ರಾಡಳಿತ ಪ್ರದೇಶದ ಲಡಾಖ್‌ನ ಗಡಿ ಪಟ್ಟಣವಾದ ಕಾರ್ಗಿಲ್‌ಗೆ ತೆರಳಿದೆ.

ಕೊರೋನಾ ವೈರಸ್'ನಿಂದ ಮುಕ್ತಗೊಂಡ ಕಾರ್ಗಿಲ್!
ಲಡಾಖ್'ನ ಕಾರ್ಗಿಲ್ ಇದೀಗ ಕೊರೋನಾ ವೈರಸ್ ನಿಂದ ಮುಕ್ತಗೊಂಡಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.

370 ವಿಧಿ ರದ್ದು: 145 ದಿನಗಳ ಬಳಿಕ ಕಾರ್ಗಿಲ್'ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಪುನರಾರಂಭ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಂಡು 145 ದಿನಗಳ ಬಳಿಕ ಲಡಾಖ್'ನ ಕಾರ್ಗಿಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುದ್ಧೋನ್ಮಾದದಲ್ಲಿರುವ ಪಾಕ್‌ನಿಂದ ಗಡಿಯಲ್ಲಿ ಸೇನಾ ಬಂಕರ್ ನಿರ್ಮಾಣ!
ಆರ್ಟಿಕಲ್ 370 ರದ್ದಿನ ಬಳಿಕ ಯುದ್ಧೋನ್ಮಾದದಲ್ಲಿರುವ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಸೇನಾ ಬಂಕರ್ ನಿರ್ಮಾಣ ಮಾಡುತ್ತಿದೆ ಎಂಬ ಮಾಹಿತಿ ಭಾರತೀಯ ಸೇನೆಯ ಮೂಲಗಳಿಂದ ತಿಳಿದುಬಂದಿದೆ.

ಕಾರ್ಗಿಲ್ ವಿಜಯೋತ್ಸವ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಗಿಲ್ ಭೇಟಿ, ಎರಡು ಸೇತುವೆಗಳ ಲೋಕಾರ್ಪಣೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ಮೃತಪಟ್ಟ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿದರು.

ಪಾಕಿಸ್ತಾನಕ್ಕೀಗ ಧೈರ್ಯವಿಲ್ಲ, ಕಾರ್ಗಿಲ್ ನಂತಹ ಪ್ರಯತ್ನ ಮತ್ತೆ ಮಾಡಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್
1999 ರಲ್ಲಿ ಕಾಂರ್ಗಿಲ್ ನಲ್ಲಿ ಮಾಡಿದಂತೆ ಪಾಕಿಸ್ತಾನ ಇನ್ನೊಮ್ಮೆ ಪ್ರಯತ್ನ ಮಾಡುವುದಿಲ್ಲ ಏಕೆಂದರೆ ಅದು ಸಾಕಷ್ಟು "ಪರಿಣಾಮಗಳನ್ನು" ಉಂಡಿದೆ ಎಂದು ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ
ಪಾಕಿಸ್ತಾನಕ್ಕೆ ನಿದ್ದೆಯಲ್ಲು ಬೆಚ್ಚಿ ಬೀಳುವಂತೆ ಮಾಡಿದ್ದ ವಾಜಪೇಯಿ!
ಆಪರೇಷನ್ ವಿಜಯ್ ಎಂಬ ಹೆಸರು ಕೇಳಿದರೆ ಭಾರತೀಯರ ಮೈ ರೋಮಾಂಚನಗೊಳ್ಳುತ್ತದೆ. ಶತ್ರು ರಾಷ್ಟ್ರ ಪಾಕಿಸ್ತಾನದ ಸೈನಿಕರನ್ನು ವೀರಾವೇಶದಿಂದ...

