ರಾಜಕೀಯಕಮಲ-ದಳ ಮೈತ್ರಿ ಲೆಕ್ಕಾಚಾರ: ಪಕ್ಷದೊಳಗೆ ಅಪಸ್ವರ; ಕಲ್ಯಾಣ ಕರ್ನಾಟಕದ ಇಬ್ಬರು ಜೆಡಿಎಸ್ ಶಾಸಕರು ಆಕ್ಷೇಪ
ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತವನ್ನು ವಿರೋಧಿಸಲು ಸೀಟು ಹಂಟಿಕೆ ಆಧಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿಗೆ ಮುಂದಾಗಿರುವ ಪಕ್ಷದ ನಡೆಗೆ ಕಲ್ಯಾಣ ಕರ್ನಾಟಕ ಭಾಗದ ಇಬ್ಬರು ಜೆಡಿಎಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.