ರಾಜ್ಯನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ; ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು...