Karnaaka Loksabha Polls 2024

ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ; ತೆಲುಗು ನಟಿ ಹೇಮಾ ಬಂಧನ; ಬೆಂಗಳೂರಿನಲ್ಲಿ 133 ವರ್ಷಗಳ ದಾಖಲೆಯ ಮಳೆ! ಇಂದಿನ ಸುದ್ದಿ ಮುಖ್ಯಾಂಶಗಳು 03-06-24

'ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನನ್ನು ಗೆಲುವಿನತ್ತ ಕೊಂಡೊಯ್ಯುತ್ತವೆ': ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ

ರಾಜ್ಯದಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ: ಡಿಕೆ ಶಿವಕುಮಾರ್
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಜೆಡಿಎಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಿಸ್ಟರ್ ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು? ದೇಶದ ಜನರಿಗೆ ಉತ್ತರಿಸಿ: ಸಿಎಂ ಸಿದ್ದರಾಮಯ್ಯ
ಮಿಸ್ಟರ್ ಮೋದಿಯವರೇ? ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು, ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

