ಅದಾಯ ಮೀರಿದ ಆಸ್ತಿ ಗಳಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಅಧಿಕಾರಿಗಳ ವಿರುದ್ಧ ಮತ್ತೆ ಎಸಿಬಿ ಅಧಿಕಾರಿಗಳು ಮುಗಿಬಿದ್ದಿದ್ದು, ಗುರುವಾರ ಬೆಳಗ್ಗೆ ಗದಗ ಮತ್ತು ಬಳ್ಳಾರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.