Karnaka Loksabha Poll 2024

'ಕೈ' ಹಿಡಿದ ಕಲ್ಯಾಣ ಕರ್ನಾಟಕ: 5 ಕ್ಷೇತ್ರಗಳೂ ಕಾಂಗ್ರೆಸ್ ಪಾಲು; ಮುಜುಗರ ತಪ್ಪಿಸಿದ ಖರ್ಗೆ ತವರು ಕ್ಷೇತ್ರ!
ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ 2024 ಪ್ರಕಟವಾಗಿದ್ದು, ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆದ್ದಿರುವ 9 ಸ್ಥಾನಗಳ ಪೈಕಿ 5 ಸ್ಥಾನಗಳು ಕಲ್ಯಾಣ ಕರ್ನಾಟಕದಲ್ಲಿ ಆಗಿದೆ.

Election Results 2024 Live Updates: ಕರ್ನಾಟಕ ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದ್ದು, 29 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಹೆಚ್ಚಾಗಿದೆ.

ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ: ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ!
ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾಗಿದ್ದು, ಇದೇ ವೇಳೆ ಮತಹಕ್ಕು ಚಲಾಯಿಸಲು ಬಂದಿದ್ದ ವೈದ್ಯರೊಬ್ಬರು ಆಕೆಯ ಜೀವ ಉಳಿದ ಘಟನೆ ನಗರದ ಜೆ.ಪಿ.ನಗರ 8 ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ.

ಕಾಂಗ್ರೆಸ್ 30 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ: ತೇಜಸ್ವಿ ಸೂರ್ಯ
ಕಾಂಗ್ರೆಸ್ ಪಕ್ಷ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಶುಕ್ರವಾರ ಹೇಳಿದರು.

Lok Sabha Elections 2024: ಕರ್ನಾಟಕದ 14 ಕ್ಷೇತ್ರಗಳಲ್ಲಿ ಶೇ.50ರಷ್ಟು ಮತದಾನ! ಎಲ್ಲಿ ಗರಿಷ್ಠ? ಎಲ್ಲಿ ಕನಿಷ್ಠ? ಇಲ್ಲಿದೆ ಸಂಪೂರ್ಣ ಪಟ್ಟಿ
ಇಡೀ ಕರ್ನಾಟಕವೇ ಎದುರು ನೋಡುತ್ತಿರುವ ಲೋಕಸಭಾ ಚುನಾವಣೆಯ ಮತಹಬ್ಬ ಶುಕ್ರವಾರ ಆರಂಭವಾಗಿದ್ದು, ಕರುನಾಡಿನ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಇದುವರೆಗೂ ರಾಜ್ಯದ 14 ಕ್ಷೇತ್ರಗಳಲ್ಲಿ ಶೇ.50.93ರಷ್ಟು ಮತದಾನವಾಗಿದೆ.

10 ವರ್ಷ ಬಿಜೆಪಿಗೆ ಅಧಿಕಾರ ಕೊಟ್ಟಿದ್ದೀರಿ, ಇದೀಗ ಬದಲಾವಣೆಯತ್ತ ಮುಖ ಮಾಡಿ: ಜನತೆಗೆ ಡಿಕೆ.ಶಿವಕುಮಾರ್
10 ವರ್ಷ ಕೊಟ್ಟಿದ್ದೀರಿ. ಇದೀಗೆ ಬದಲಾವಣೆಯತ್ತ ಮುಖ ಮಾಡಿ ಎಂದು ಮತದಾರರಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ 2024: ಮೇ 7ಕ್ಕೆ 2ನೇ ಹಂತದ ಚುನಾವಣೆ, 2.5 ಕೋಟಿ ಮತದಾರರು ಅರ್ಹರು
ಮೇ.7 ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುವ 2ನೇ ಹಂತದ ಚುನಾವಣೆಯಲ್ಲಿ 2.5 ಕೋಟಿಗೂ ಹೆಚ್ಚು ಮತದಾರರು ತಮ್ಮ ಮತ ಹಕ್ಕು ಚಲಾಯಿಸಲಿದ್ದಾರೆ.

ಲೋಕಸಭಾ ಚುನಾವಣೆ 2024: ಬೆಂಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ನಾಳೆ ಮತದಾನ; 2.88 ಕೋಟಿ ಮತದಾರರು ಅರ್ಹರು!
ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ (ಏ.26) ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಸಂಪೂರ್ಣ ಸಿದ್ಧತೆಯಾಗಿದೆ.

Lok Sabha Poll 2024: ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ; ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್!
ಏಪ್ರಿಲ್ 26ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಏಪ್ರಿಲ್ 26 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

